Hospital visit: ಸಮುದಾಯ ಆರೋಗ್ಯ ಕೇಂದ್ರಕ್ಕೆ ದಿಡೀರ್ ಭೇಟಿ ನೀಡಿದ ವಿಜಯ್ ಸಿಂಗ್

ಬೀದರ್: ಜಿಲ್ಲೆಯ ಹುಲಸೂರು ತಾಲೂಕು ಕಚೇರಿಗಳಿಗೆ ಧಿಡೀರ್ ಭೇಟಿ ನೀಡಿದ ಕಾಂಗ್ರೆಸ್ ನಾಯಕ ಮಾಜಿ ವಿಧಾನಪರಿಷತ್ ಸದಸ್ಯ ವಿಜಯ್ ಸಿಂಗ್ ಅವರು ಹುಲಸೂರ ತಾಲೂಕಿನ ಆರೋಗ್ಯ ಸಮುದಾಯ ಕೇಂದ್ರ.ತಾಲೂಕು ಪಂಚಾಯಿತಿ ಕಚೇರಿ.ತಹಶೀಲ್ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ಯಾವುದೇ ರೀತಿ ತೊಂದರೆಯಾಗಬಾರದು ಎಂದು ಸಿಬ್ಬಂದಿಗಳಿಗೆ ಏಚ್ಚರಿಕೆ ನೀಡಿದರು .ಯಾವುದೇ ರೀತಿ ಸಮಸ್ಯೆ ಇದ್ದರೂ ನಮ್ಮ ಗಮನಕ್ಕೆ ತರಬೇಕು ನಿಮ್ಮ ಬೆನ್ನಿಗೆ ಕಾಂಗ್ರೆಸ್ ಸರ್ಕಾರವಿದೆ ಎಂದು ತಿಳಿಸಿದರು. ಇನ್ನು ತಾಲೂಕು ಪಂಚಾಯಿತಿ … Continue reading Hospital visit: ಸಮುದಾಯ ಆರೋಗ್ಯ ಕೇಂದ್ರಕ್ಕೆ ದಿಡೀರ್ ಭೇಟಿ ನೀಡಿದ ವಿಜಯ್ ಸಿಂಗ್