Hostel Boys : ಕನ್ನಡದಲ್ಲಿ ಗೆದ್ದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ತೆಲುಗಿಗೆ ಡಬ್…!

Film News : ಕನ್ನಡ ಚಿತ್ರರಂಗಕ್ಕೆ ಹೊಸ ಹುರುಪು ನೀಡಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾವೀಗ ತೆಲುಗಿನತ್ತ ಹೆಜ್ಜೆ ಇಟ್ಟಿದೆ. ಕನ್ನಡ ಸಿನಿಮಾ ಪ್ರೇಮಿಗಳಿಂದ ಮೆಚ್ಚುಗೆ ಪಡೆದಿಕೊಂಡಿರುವ ಈ ಚಿತ್ರವನ್ನು ಬಾಯ್ಸ್ ಹಾಸ್ಟೆಲ್ ಹೆಸರಿನಡಿ ತೆಲುಗಿಗೆ ಡಬ್ ಮಾಡಲಾಗ್ತಿದೆ. ಇದೇ ತಿಂಗಳ‌ 26ಕ್ಕೆ ಸಿನಿಮಾ ತೆಲುಗು ಪ್ರೇಕ್ಷಕರ ಎದುರು ಸಿನಿಮಾ ಹಾಜರಾಗಲಿದೆ. ನಿತಿನ್ ಕೃಷ್ಣಮೂರ್ತಿ ಚೊಚ್ಚಲ ಪ್ರಯತ್ನದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ರಾಜ್ಯ ಮಾತ್ರವಲ್ಲದೇ ಅಕ್ಕ ಪಕ್ಕದ ರಾಜ್ಯ ಹಾಗೂ ವಿದೇಶದಲ್ಲಿಯೂ ಬಿಡುಗಡೆಯಾಗಿ ಭರ್ಜರಿ ರೆಸ್ಪಾನ್ಸ್ … Continue reading Hostel Boys : ಕನ್ನಡದಲ್ಲಿ ಗೆದ್ದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ತೆಲುಗಿಗೆ ಡಬ್…!