ಹೋಟೇಲ್ ಮಾಲೀಕರಿಗೆ ಗುಡ್ ನ್ಯೂಸ್…!
State News: ಬೆಂಗಳೂರು: ನಗರದ ಹೋಟೆಲ್ ಮಾಲೀಕರಿಗೆ ರ‍್ಕಾರ ಗುಡ್‌ನ್ಯೂಸ್ ನೀಡಿದೆ. ಇನ್ಮೇಲೆ ಮಧ್ಯರಾತ್ರಿ 1 ಗಂಟೆ ವರೆಗೂ ಹೋಟೆಲ್ ತೆರೆಯಲು ಅನುಮತಿ ನೀಡಲಾಗಿದೆ.ನಗರ ವ್ಯಾಪ್ತಿ ಹೋಟೆಲ್‌ಗಳು ಮಧ್ಯರಾತ್ರಿ ೧ ಗಂಟೆ ವರೆಗೂ ತೆರೆಯಲು ಅನುಮತಿ ನೀಡಲಾಗಿದೆ. ನಗರ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ….ಅ.15 ರಂದು ಮಹಾ ಕುಂಭಮೇಳದ ಕಾರ್ಯಕ್ರಮಗಳ ವಿವರ ಇಂತಿದೆ. ದೇಶ ಇಬ್ಭಾಗವಾಗತ್ತೆ, ರಾಜ್ಯ ಮೂರು ಭಾಗವಾಗತ್ತೆ: ಬ್ರಹ್ಮಾಂಡ ಗುರೂಜಿ ಭವಿಷ್ಯ.. ಅತ್ಯಾಚಾರಕ್ಕೆ ಬಲಿಯಾದ … Continue reading ಹೋಟೇಲ್ ಮಾಲೀಕರಿಗೆ ಗುಡ್ ನ್ಯೂಸ್…!
Copy and paste this URL into your WordPress site to embed
Copy and paste this code into your site to embed