ರಂಗಾಯಣ ರಘು ಶುರು ಮಾಡಿದ ಹೋಟೇಲ್: ಫೆ.16ಕ್ಕೆ ಶಾಖಾಹಾರಿ ಆರಂಭ

Movie News: ಮಲೆನಾಡಿನ ಸಣ್ಣ ಹಳ್ಳಿಯೊಂದರಲ್ಲಿ ನಡೆಯುವ ಘಟನೆಗಳ ಸುತ್ತ ಹೆಣೆದಿರುವ ಕಾಲ್ಪನಿಕ ಕಥಾಹಂದರ ಹೊಂದಿರುವ ಈ ಸಿನೆಮಾದಲ್ಲಿ ರಂಗಾಯಣ ರಘು ಹೋಟಲ್ ಭಟ್ಟ ಸುಬ್ಬಣ್ಣನಾಗಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತನ್ನ ಸರಳ ಜೀವನಕ್ಕೆ ಅನಿರೀಕ್ಷಿತವಾಗಿ ಬಂದೊಗುವ ಕಷ್ಟ,ತೊಂದರೆಗಳಿಂದ ಮುಕ್ತನಾಗಲೂ ಸುಬ್ಬಣ ಭಟ್ಟ ಎದುರಿಸುವ ಸವಾಲುಗಳು ಹಾಗೂ ಶಾಕಾಹಾರಿ ಹೋಟೆಲ್ ಶಾಖಾಹಾರಿಯಾಗುವ ಬಗೆಯನ್ನು ಇಲ್ಲಿ‌ಕಾಣಬಹುದು. ಎಸ್ ಐ ಮಲ್ಲಿಕಾರ್ಜುನ್ ಆಗಿ ಗೋಪಾಲಕೃಷ್ಣ ದೇಶಪಾಂಡೆ ಸೇರಿದಂತೆ, ವಿನಯ್ ಯು ಜೆ, ನಿಧಿ ಹೆಗಡೆ, ಹರಿಣಿ ಶ್ರೀಕಾಂತ್, ಸುಜಯ್ ಶಾಸ್ತ್ರಿ, … Continue reading ರಂಗಾಯಣ ರಘು ಶುರು ಮಾಡಿದ ಹೋಟೇಲ್: ಫೆ.16ಕ್ಕೆ ಶಾಖಾಹಾರಿ ಆರಂಭ