ಭಾರೀ ಗಾಳಿ ಮಳೆಗೆ ಕುಸಿದ ಮನೆಗಳು: ಸ್ಥಳಕ್ಕೆ ಶಾಸಕ ಸಿಮೆಂಟ್ ಮಂಜು ಭೇಟಿ ಪರಿಶೀಲನೆ.

Hassan News: ಸಕಲೇಶಪುರ : ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ತಾಲೂಕಿನ ಕಸಬಾ ವ್ಯಾಪ್ತಿಯ ಮಳಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 5 ಮನೆಗಳು ಕುಸಿದಿರುವ ಘಟನೆ ನೆಡೆದಿದೆ. ಗ್ರಾಮದ ಕಸ ವಿಲೇವಾರಿ ಘಟಕದ ಬಫರ್ ಜೋನ್ ವ್ಯಾಪ್ತಿಯಲ್ಲಿ 4 ಮನೆಗಳು ಹಾಗೂ ಸದರಿ ಗ್ರಾಮದಲ್ಲಿ ಒಂದು ಮನೆ ಕುಸಿದಿದೆ. ಮನೆ ಕುಸಿತದಿಂದ ಸಾಕಷ್ಟು ಹಾನಿಯಾಗಿದ್ದು ಮನೆಯ ವಸ್ತುಗಳು ಬಟ್ಟೆ ಪಾತ್ರೆ ಸೇರಿದಂತೆ ಮತ್ತಿತರ ವಸ್ತುಗಳು ಬಯಲಿನಲ್ಲಿ ಇಟ್ಟುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ … Continue reading ಭಾರೀ ಗಾಳಿ ಮಳೆಗೆ ಕುಸಿದ ಮನೆಗಳು: ಸ್ಥಳಕ್ಕೆ ಶಾಸಕ ಸಿಮೆಂಟ್ ಮಂಜು ಭೇಟಿ ಪರಿಶೀಲನೆ.