- Advertisement -
www.karnatakatv.net : ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಸದರಿ ಸಭೆಯಲ್ಲಿ ವಸತಿ ಇಲಾಖೆ ಸಚಿವರಾದ ವಿ ಸೋಮಣ್ಣ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ ಪ್ರಸಾದ್, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ ಸಿ ಜಾಫರ್, ಮತ್ತು ಮುಖ್ಯಮಂತ್ರಿಗಳ ಕಾರ್ಯದರ್ಶಿ ವಿ. ಪೊನ್ನುರಾಜ್ ಹಾಗೂ ಇತರೆ ಅಧಿಕಾರಿಗಳು ಭಾಗವಹಿಸಿದ್ದರು.
ಕರ್ನಾಟಕ ಟಿವಿ ಬೆಂಗಳೂರು
- Advertisement -