ಶಿರಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಹೇಗಿವೆ…?

state news ಶಿರಾ(ಫೆ.20): ಶಿರಾ ಬೈ ಎಲೆಕ್ಷನ್ ನಲ್ಲಿ ಗೆದ್ದ ಬಿಜೆಪಿ ಶಾಸಕ ರಾಜೇಶ್ ಗೌಡ ಹಳ್ಳಿಗಳಿಗೆ ಭೇಟಿ ನೀಡಿ ಜನಪರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಅಭಿವೃದ್ಧಿ ಕೆಲಸಗಳಲ್ಲಿ ಮುನ್ನಡೆಯುತ್ತಿದ್ದಾರೆ. ಹೌದು, ಶಿರಾದ ಬಿಜೆಪಿ ಶಾಸಕ, ಡಾ. ಸಿ ಎಂ ರಾಜೇಶ್ ಗೌಡ ತಾಲೂಕಿನ ಸುಮಾರು ಹಳ್ಳಿಗಳ ಕಡೆ ಕಾಲಿಡುತ್ತಿದ್ದು, ಜನರ ಜೊತೆ ಬೆರೆಯುತ್ತಿದ್ದಾರೆ. ಇವರು ಸುಮಾರು ಎರಡು ಕೋಟಿಗೂ ಹೆಚ್ಚು ಅಧಿಕ ಭೂಮಿ ಪೂಜೆ ನೆರವೇರಿಸಿದ್ದಾರೆ. ಈಗಾಗಲೇ ಶಿರಾ ತಾಲೂಕಿನಲ್ಲಿ ಸುಮಾರು 300 ಕೋಟಿಗೂ ಹೆಚ್ಚು ಸಿಸಿ … Continue reading ಶಿರಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಹೇಗಿವೆ…?