ಆರೋಪಿ ಫಯಾಜ್ ಮೊಬೈಲ್ನಲ್ಲಿದ್ದ ಫೋಟೋಗಳು ಲೀಕ್ ಆಗಿದ್ದು ಹೇಗೆ?: ಪ್ರಹ್ಲಾದ್ ಜೋಶಿ ಪ್ರಶ್ನೆ..

Dharwad News: ಧಾರವಾಡ: ಜೈಲಿನಲ್ಲಿರುವ ಆರೋಪಿ ಫಯಾಜ್ ಮೊಬೈಲ್​ನಲ್ಲಿದ್ದ ಫೋಟೋಗಳು ಹೊರಗೆ ಬಂದಿದ್ದು ಹೇಗೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನೆ ಮಾಡಿದ್ದಾರೆ. ನೇಹಾ ಹಿರೇಮಠ ಕೊಲೆಯಾದಾಗ ಇದೇ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಮಂತ್ರಿ ಜಿ.ಪರಮೇಶ್ವರ್ ಅತ್ಯಂತ ಹಗುರಾಗಿ ಮಾತಾಡಿದ್ದರು. ನಾವು ಮೊದಲೇ ಫಾಸ್ಟ್ ಟ್ರ್ಯಾಕ್ ಕೋರ್ಟ್​​ಗೆ ಒತ್ತಾಯ ಮಾಡಿದ್ದೇವೆ. ಇವತ್ತು ಇವರು ಸಿಐಡಿಗೆ ಪ್ರಕರಣ ಕೊಟ್ಟು ಕೈ ತೊಳೆದುಕೊಂಡಿದ್ದಾರೆ. ಇವರಿಗೆ ಜನ ಪ್ರತಿಭಟನೆಗೆ ಇಳಿದ ಮೇಲೆ‌ ಬುದ್ದಿ ಬಂದಿದೆ. ಕಾಂಗ್ರೆಸ್​ ಹಿಂದೂಗಳ‌ ಪರ … Continue reading ಆರೋಪಿ ಫಯಾಜ್ ಮೊಬೈಲ್ನಲ್ಲಿದ್ದ ಫೋಟೋಗಳು ಲೀಕ್ ಆಗಿದ್ದು ಹೇಗೆ?: ಪ್ರಹ್ಲಾದ್ ಜೋಶಿ ಪ್ರಶ್ನೆ..