ಮಗುವಿಗೆ ತಾಯಿಯ ಎದೆ ಹಾಲು ಎಷ್ಟು ಮುಖ್ಯ..?

Health Tips: ಮಗು ಆರೋಗ್ಯವಾಗಿರಬೇಕು. ಅದರ ದೇಹದಲ್ಲಿ ಸರಿಯಾಗಿ ರೋಗ ನಿರೋಧಕ ಶಕ್ತಿ ಇರಬೇಕು. ಮಗುವಿನ ಬೆಳವಣಿಗೆ ಸರಿಯಾಗಿ ಆಗಬೇಕು ಎಂದಲ್ಲಿ, ಅದು ತಾಯಿಯ ಎದೆಹಾಲು ಕುಡಿಯುವುದು ತುಂಬಾ ಮುಖ್ಯ. ಈ ಬಗ್ಗೆ ವೈದ್ಯರಾದ ಸುರೇಂದ್ರ ಅವರು ಮಾಹಿತಿ ನೀಡಿದ್ದಾರೆ. ಕೆಲವು ತಾಯಂದಿರು, ತಮ್ಮ ಸೌಂದರ್ಯ ಹಾಳಾಗುತ್ತದೆ ಎಂಬ ಕಾರಣಕ್ಕೆ, ಮಗುವಿಗೆ ಸ್ತನಪಾನ ಮಾಡಿಸಲು ಹಿಂಜರಿಯುತ್ತಾರೆ. ಆದರೆ ಅವರು ತಮ್ಮ ಸೌಂದರ್ಯದ ಬಗ್ಗೆ ಯೋಚನೆ ಮಾಡುವುದಕ್ಕಿಂತ ಹೆಚ್ಚು, ತಮ್ಮ ಮಗುವಿನ ಆರೋಗ್ಯಕರ ಭವಿಷ್ಯದ ಬಗ್ಗೆ ಚಿಂತಿಸಬೇಕು. ಏಕೆಂದರೆ, … Continue reading ಮಗುವಿಗೆ ತಾಯಿಯ ಎದೆ ಹಾಲು ಎಷ್ಟು ಮುಖ್ಯ..?