Friday, November 21, 2025

Latest Posts

ದಿನಕ್ಕೆ ಎಷ್ಟು ಪಿಸ್ತಾ ತಿನ್ನ್ಬೇಕು? ಯಾರಿಗೆ ಹೆಚ್ಚು ಪ್ರಯೋಜಕ ?

- Advertisement -

ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ಜಾಗರೂಕರಾಗಿರುವುದು ಬಹಳ ಮುಖ್ಯ. ಅದರಲ್ಲಿಯೂ ಸಾಧ್ಯವಾದಷ್ಟು ಆರೋಗ್ಯಕರ ಆಹಾರವನ್ನು(Food) ಸೇವಿಸಿ, ಇದು ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಈ ಋತುವಿನಲ್ಲಿ, ಕಡಲೆಕಾಯಿ ಮತ್ತು ಬಾದಾಮಿಯಂತೆಯೇ ಪಿಸ್ತಾಗಳ ಸೇವನೆ ಕೂಡ ಬಹಳ ಪ್ರಯೋಜನಕಾರಿ. ಆದರೆ ಅನೇಕರಿಗೆ ಪಿಸ್ತಾ(Pista) ಇಷ್ಟವಾಗುವುದಿಲ್ಲ. ಅದರಲ್ಲಿಯೂ ಪಿಸ್ತಾ ತಿನ್ನುವುದರಿಂದ ತೂಕ ಹೆಚ್ಚಾಗುತ್ತದೆ ಎಂದು ಕೆಲವರು ಭಾವಿಸುತ್ತಾರೆ. ಅದಕ್ಕಾಗಿಯೇ ಪಿಸ್ತಾ ಸೇವನೆಯನ್ನು ಕಡಿಮೆ ಮಾಡುತ್ತಾರೆ. ಆದರೆ ಇದು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ದಿನಕ್ಕೆ ಎಷ್ಟು ಪಿಸ್ತಾ ತಿನ್ನಬೇಕು, ಯಾವ ಸಮಯದಲ್ಲಿ ತಿನ್ನಬೇಕು, ಇದು ಯಾರಿಗೆ ಒಳ್ಳೆಯದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ನಿಮಗೂ ತಿಳಿದಿರಬಹುದು ಈ ಸಮಯದಲ್ಲಿ ಆರೋಗ್ಯ ಸಂಬಂಧಿತ ಸಮಸ್ಯೆಗಳು ಹೆಚ್ಚಾಗಿ ಕಂಡುಬರುವುದರಿಂದ ಆದಷ್ಟು ಜಾಗೃತೆ ವಹಿಸಬೇಕಾಗುತ್ತದೆ. ಅದರಲ್ಲಿಯೂ ಆಹಾರದ ಬಗ್ಗೆ ಗಮನ ಹರಿಸುವುದು ಅನಿವಾರ್ಯ. ಅದಕ್ಕಾಗಿಯೇ ಆರೋಗ್ಯ ತಜ್ಞರು ಚಳಿಗಾಲದಲ್ಲಿ ಸಾಧ್ಯವಾದಷ್ಟು ಆರೋಗ್ಯಕರ ಆಹಾರವನ್ನು ಸೇವಿಸಿ ಎಂದು ಹೇಳುತ್ತಾರೆ.
ಏಕೆಂದರೆ ಈ ಅಭ್ಯಾಸ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಅದರಲ್ಲಿಯೂ ಈ ಋತುವಿನಲ್ಲಿ, ಕಡಲೆಕಾಯಿ, ಹೆಸರು ಬೇಳೆ ಮತ್ತು ಬಾದಾಮಿ(Almond), ಅಂತೆಯೇ ಪಿಸ್ತಾಗಳ ಸೇವನೆ ಕೂಡ ಬಹಳ ಪ್ರಯೋಜನಕಾರಿ. ಇವು ಕೂಡ ಆರೋಗ್ಯಕ್ಕೆ ಒಳ್ಳೆಯದು. ಆದರೆ ಅನೇಕರಿಗೆ ದಿನಕ್ಕೆ ಎಷ್ಟು ಪಿಸ್ತಾ ತಿನ್ನ್ಬೇಕು? ಇಷ್ಟವಾಗುವುದಿಲ್ಲ. ಅದರಲ್ಲಿಯೂ ಪಿಸ್ತಾ ತಿನ್ನುವುದರಿಂದ ತೂಕ ಹೆಚ್ಚಾಗುತ್ತದೆ ಎಂದು ಕೆಲವರು ಭಾವಿಸುತ್ತಾರೆ. ಅದಕ್ಕಾಗಿಯೇ ಪಿಸ್ತಾ ಸೇವನೆಯನ್ನು ಕಡಿಮೆ ಮಾಡುತ್ತಾರೆ. ಆದರೆ ಇದು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಹಾಗಾದರೆ ದಿನಕ್ಕೆ ಎಷ್ಟು ಪಿಸ್ತಾ ತಿನ್ನಬೇಕು, ಯಾವ ಸಮಯದಲ್ಲಿ ತಿನ್ನಬೇಕು, ಇದು ಯಾರಿಗೆ ಒಳ್ಳೆಯದು ಎಂಬುದನ್ನು ತಿಳ್ಕೊಬೇಕು, ಸಾಮಾನ್ಯವಾಗಿ ಪಿಸ್ತಾ ಬಾಯಿಯ ರುಚಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಹಾಗಾಗಿ ಕೆಲವೊಮ್ಮೆ ಇದರ ಸೇವನೆ ಮಿತಿ ಮೀರುತ್ತದೆ. ಆದರೆ ಇದನ್ನು ಯಾವಾಗಲೂ ಮಿತವಾಗಿ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲಿಯೂ ಬೆಳಗ್ಗಿನ ಸಮಯದಲ್ಲಿ ಪಿಸ್ತಾ ತಿನ್ನುವುದು ವಿಶೇಷವಾಗಿ ಒಳ್ಳೆಯದು. ಮಧ್ಯಾಹ್ನ ಅಥವಾ ಸಂಜೆ ತಿನ್ನುವುದಕ್ಕಿಂತ ಬೆಳಿಗ್ಗೆ ಅವುಗಳನ್ನು ತಿನ್ನುವುದರಿಂದ ಪ್ರಯೋಜನ ಹೆಚ್ಚು ಸಿಗುತ್ತದೆ.

ವರದಿ : ಗಾಯತ್ರಿ ಗುಬ್ಬಿ

- Advertisement -

Latest Posts

Don't Miss