ಆರೋಪ ಸಾಬೀತಾದರೆ ಸಂತೋಷ್ ವರ್ತೂರ್ಗೆ ಎಷ್ಟು ವರ್ಷ ಶಿಕ್ಷೆ? ಇಲ್ಲಿದೆ ಮಾಹಿತಿ

Bengaluru: ವರ್ತೂರು ಸಂತೋಷ್  ಅವರನ್ನು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಬಿಗ್ ಬಾಸ್ ಮನೆ ಒಳಗೆ ಬಂದ ಅರಣ್ಯಾಧಿಕಾರಿಗಳು ಅವರನ್ನು ಕರೆದೊಯ್ದಿದ್ದಾರೆ. ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಈ ರೀತಿ ಆಗಿರುವುದು ಇದೇ ಮೊದಲು. ಸದ್ಯ ಸಂತೋಷ್ ಅವರ ಬಳಿ ಇದ್ದಿದ್ದು ಹುಲಿ ಉಗುರು ಹೌದು ಎಂಬುದು ಸಾಬೀತಾದರೆ ಅವರಿಗೆ ಶಿಕ್ಷೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ. ಹುಲಿ ಉಗುರು ಇರುವ ಲಾಕೆಟ್ ಹಾಕಿಯೇ ಬಿಗ್ ಬಾಸ್ ಮನೆ ಒಳಗೆ ಬಂದಿದ್ದರು … Continue reading ಆರೋಪ ಸಾಬೀತಾದರೆ ಸಂತೋಷ್ ವರ್ತೂರ್ಗೆ ಎಷ್ಟು ವರ್ಷ ಶಿಕ್ಷೆ? ಇಲ್ಲಿದೆ ಮಾಹಿತಿ