ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ಸ್ಥಾನಕ್ಕೆ ಎಷ್ಟು ಫಿಕ್ಸ್ ಆಗಿದೆ? : ಸಚಿವ ಪ್ರಿಯಾಂಕ್‌ ಖರ್ಗೆ

Political News: ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹೇಳಿದ್ದಾರೆ. ತಮ್ಮ ಬಳಿಗೆ ಒಬ್ಬ ಏಜೆಂಟ್ ಬಂದಿದ್ದರು ಎಂದು, ಹಾಗಿದ್ರೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ, ವಿಪಕ್ಷ ಸ್ಥಾನಕ್ಕೆ ಎಷ್ಟು ಫಿಕ್ಸ್ ಆಗಿದೆ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದಕೆಲ್ಲಾ ಮೇಲುಗೈ ಬಿ.ಎಸ್ ಯಡಿಯೂರಪ್ಪ ಎಂದು ಮಾಧ್ಯಮದಲ್ಲಿ ಸುದ್ದಿ ಬಿತ್ತರವಾಗುತ್ತಿದೆ. ಹಾಗಾದರೆ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರು ಏನು ಮಾಡಬೇಕು? ಎಲ್ಲದಕ್ಕೂ ಉತ್ತರ ಕೇಶವಕೃಪ, ಬಿಜೆಪಿ ಕಚೇರಿಯಲ್ಲಿ … Continue reading ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ಸ್ಥಾನಕ್ಕೆ ಎಷ್ಟು ಫಿಕ್ಸ್ ಆಗಿದೆ? : ಸಚಿವ ಪ್ರಿಯಾಂಕ್‌ ಖರ್ಗೆ