ಮಕ್ಕಳು ಸಂಸ್ಕಾರವಂತರಾಗಬೇಕೆಂದರೆ ನೀವು ಯಾವ ರೀತಿ ನಡೆದುಕೊಳ್ಳಬೇಕು..?

ಎಲ್ಲ ತಂದೆ ತಾಯಿಯರಿಗೂ ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗಬೇಕು. ಅವರು ಸಮಾಜದಲ್ಲಿ ಒಳ್ಳೆಯ ಹೆಸರು ಮಾಡಬೇಕು. ಎಲ್ಲರೊಂದಿಗೂ ಉತ್ತಮ ಸಂಬಂಧವನ್ನು ಹೊಂದಿರಬೇಕು ಎಂಬ ಆಸೆ ಇರುತ್ತದೆ. ಹಾಗಾದ್ರೆ ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗಬೇಕು. ಅವರು ಬುದ್ಧಿವಂತರಾಗಬೇಕು ಅಂದ್ರೆ ತಂದೆ ತಾಯಿ ಹೇಗಿರಬೇಕು ಅಂತಾ ತಿಳಿಯೋಣ ಬನ್ನಿ.. ಹಣದ ಅವಶ್ಯಕತೆ ಇದ್ದಾಗ ಮನಸ್ಸಿನಲ್ಲಿ ಈ ಸಂಖ್ಯೆಯನ್ನು ನೆನೆಯಿರಿ, ಖಂಡಿತ ಸಮಸ್ಯೆ ದೂರವಾಗುತ್ತದೆ..! ತಂದೆ ತಾಯಿಯರಲ್ಲಿ ನಾಲ್ಕು ರೀತಿಯ ಕೆಟಗರಿ ಇರುತ್ತದೆ. ಒಂದು ನನಗೆ ಈ ಆಟಿಕೆ ಬೇಕೆಂದು … Continue reading ಮಕ್ಕಳು ಸಂಸ್ಕಾರವಂತರಾಗಬೇಕೆಂದರೆ ನೀವು ಯಾವ ರೀತಿ ನಡೆದುಕೊಳ್ಳಬೇಕು..?