ದುಡ್ಡು ಉಳಿಸೋದು ಹೇಗೆ..? ಅವಶ್ಯಕತೆ ಇಲ್ಲದ ಖರ್ಚನ್ನ ಕಡಿಮೆ ಮಾಡುವುದು ಹೇಗೆ..?

ಎಲ್ಲರಿಗೂ ಕಾಸ್ಟ್ಲಿ ವಸ್ತುಗಳನ್ನ ತೆಗೆದುಕೊಳ್ಳಬೇಕು ಮತ್ತು ಬಳಸಬೇಕು ಅನ್ನೋ ಆಸೆ ಇರತ್ತೆ. ಆದ್ರೆ ಅದಕ್ಕೆ ಆರ್ಥಿಕ ಪರಿಸ್ಥಿತಿ ಅಡ ಬರತ್ತೆ. ಕೆಲವರು ಅದರ ಅವಶ್ಯಕತೆ ನಮಗಿಲ್ಲ ಎಂದು ಸುಮ್ಮನಾಗುತ್ತಾರೆ. ಇನ್ನು ಕೆಲವರು ಅದಕ್ಕಾಗಿ ಹಣ ಪೋಲು ಮಾಡಿ, ಅದನ್ನ ಖರೀದಿಸುತ್ತಾರೆ. ಹಾಗಾದ್ರೆ ದುಡ್ಡು ಉಳಿಸೋದು ಹೇಗೆ..? ಅವಶ್ಯಕತೆ ಇಲ್ಲದ ಖರ್ಚುಗಳನ್ನು ಕಡಿಮೆ ಮಾಡುವುದು ಹೇಗೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಜಾಣ ಜಗ್ಗ ಮತ್ತು ಪೆದ್ದ ಪರಮನೆಂಬ ಹುಡುಗರಿದ್ದರು. ಒಂದು ದೊಡ್ಡ ಆ್ಯಡ್ ಬೋರ್ಡ್ … Continue reading ದುಡ್ಡು ಉಳಿಸೋದು ಹೇಗೆ..? ಅವಶ್ಯಕತೆ ಇಲ್ಲದ ಖರ್ಚನ್ನ ಕಡಿಮೆ ಮಾಡುವುದು ಹೇಗೆ..?