Sunday, October 13, 2024

Latest Posts

ಹಿಂದಿಯ ‘ಅರ್ಜುನ್ ರೆಡ್ಡಿ’ ಟ್ರೇಲರ್ ರಿಲೀಸ್ – ಹೇಗಿದ್ದಾನೆ ಗೊತ್ತಾ ‘ಕಬೀರ್ ಸಿಂಗ್’..?

- Advertisement -

ಮುಂಬೈ: ಶಾಹಿದ್ ಕಪೂರ್ ನಟನೆಯ ಕಬೀರ್ ಸಿಂಗ್ ಸಿನಿಮಾದ ಅಪೀಶಿಯಲ್ ಟ್ರೇಲರ್ ಬಿಡುಗಡೆಯಾಗಿದೆ. ತೆಲುಗಿನ ಅರ್ಜುನ್ ರೆಡ್ಡಿ ಸಿನಿಮಾದ ರಿಮೇಕ್ ಆದ ಈ ಸಿನಿಮಾದಲ್ಲಿ ಶಾಹಿದ್ ಕಪೂರ್ ನಟಿಸಿದ್ದಾರೆ. ಈಗಾಗಲೇ ಸಾಕಷ್ಟು ವಿಚಾರಗಳಿಗೆ ಸುದ್ದಿಯಾಗಿದ್ದ ಈ ಸಿನಿಮಾದ ಟ್ರೇಲರ್ ಇದೀಗ ಇಂಟರ್ ನೆಟ್ ನಲ್ಲಿ ಟ್ರೆಂಡಿಂಗ್ ಆಗಿದೆ.

ಶಾಹಿದ್ ರಗಡ್ ಲುಕ್ ನಲ್ಲಿ ಮಿಂಚುತ್ತಿದ್ದು, ನಾಯಕಿ ಪಾತ್ರದಲ್ಲಿ ಕಿಯಾರ ಅಡ್ವಾಣಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರವು ಜೂನ್ 21ಕ್ಕೆ ತೆರೆ ಕಾಣಲಿದ್ದು, ಟ್ರೇಲರ್ ನೋಡಿದ ಅಭಿಮಾನಿಗಳು ಕಬೀರ್ ಸಿಂಗ್ ಮೇಲೆ ನಿರೀಕ್ಷೆ ಹೆಚ್ಚಿಸಿಕೊಂಡಿದ್ದಾರೆ.

- Advertisement -

Latest Posts

Don't Miss