Monday, October 2, 2023

Latest Posts

ಕುಂದಗೋಳ- ಚಿಂಚೋಳಿಯಲ್ಲಿ ಉಪಚುನಾವಣೆ ವೋಟಿಂಗ್

- Advertisement -

ಜಿದ್ದಾಜಿದ್ದಿನ ಕಣವಾಗಿರುವ ಕುಂದಗೋಳ ಹಾಗೂ ಚಿಂಚೋಳಿ  ವಿಧಾನಸಭಾ ಉಪಚುನಾವಣೆಗೆ ಇಂದು ಮುಂಜಾನೆ 7 ಗಂಟೆಗೆ ಮತದಾನ ಆರಂಭವಾಗಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಎದುರಾಗಿದೆ.

ಕುಂದಗೋಳದಲ್ಲಿ ಕುಸುಮಾ ಶಿವಳ್ಳಿ ಎದುರು ಬಿಜೆಪಿಯ ಎಸ್.ಐ. ಚಿಕ್ಕನಗೌಡರ್ ಸ್ಪರ್ಧಿಸಿದ್ದಾರೆ. ಚಿಂಚೋಳಿಯಲ್ಲಿ ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಬಿಜೆಪಿಯಿಂದ ಕಣಕ್ಕಿಳಿದಿದ್ದು ಕಾಂಗ್ರೆಸ್ ನಿಂದ ಸುಭಾಷ್ ರಾಠೋಡ್ ಸ್ಪರ್ಧಿಸಿದ್ದಾರೆ. ಬೆಳಗ್ಗೆ 7ರಿಂದ ಆರಂಭವಾಗಿರೋ ಮತದಾನ ಸಂಜೆ 6 ಗಂಟೆವರೆಗೂ ನಡೆಯಲಿದೆ.

- Advertisement -

Latest Posts

Don't Miss