ನಿಖಿಲ್ ಗೆಲುವಿಗಾಗಿ ಅಯ್ಯಪ್ಪನ ಮೊರೆ ಹೋದ ಅಭಿಮಾನಿಗಳು..!

ಮಂಡ್ಯ: ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಇನ್ನು ಕೆಲ ದಿನಗಳು ಬಾಕಿ ಇರೋ ಬೆನ್ನಲ್ಲೆ ಇದೀಗ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಗೆಲುವಿಗಾಗಿ ಅಭಿಮಾನಿಗಳು ಅಯ್ಯಪ್ಪನ ಮೊರೆ ಹೋಗಿದ್ದಾರೆ. ನಿಖಿಲ್ ಗೆಲುವಿಗಾಗಿ ಪ್ರಾರ್ಥಿಸಿ ಮಂಡ್ಯದ ಜೆಡಿಎಸ್ ಕಾರ್ಯಕರ್ತರು ಅಯ್ಯಪ್ಪನ ಮಾಲೆ ಧರಿಸಿದ್ದಾರೆ.

ಇಲ್ಲಿನ ಇಂಡವಾಳು ಗ್ರಾಮದ 35 ಮಂದಿ ಮಾಲೆ ಧರಿಸಿರುವವರಾಗಿದ್ದು, ಇಂದು ಇರುಮುಡಿ ಕಟ್ಟಿಕೊಂಡು ಶಬರಿಮಲೆ ಯಾತ್ರೆಗೆ ಅಯ್ಯಪ್ಪ ಮಾಲಾಧಾರಿ ಅಭಿಮಾನಿಗಳು ತೆರಳಿದರು.

About The Author