Company : ನಾಮಿನಿಗೆ ವಿಮಾ ಹಣ ಕೊಡದ ಖಾಸಗಿ ವಿಮಾ ಕಂಪನಿಗೆ, 10 ಲಕ್ಷ ರೂ ದಂಡ ವಿಧಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ

Hubballi News : ಹುಬ್ಬಳ್ಳಿಯ ಆನಂದ ನಗರ ನಿವಾಸಿ ಅಲ್ಲಾಭಕ್ಷ ಮುಲ್ಲಾ ಅವರ ಮಗ ಆಸೀಫ್ ಮುಲ್ಲಾ ತನ್ನ ಮೇಲೆ ಸರ್ವ ಸುರಕ್ಷಾ ಲಾಭದ ವಿಮಾ ಪಾಲಸಿಯನ್ನು ಎಚ್.ಡಿ.ಎಫ್.ಸಿ. ಏರ್ಗೋ ವಿಮಾ ಕಂಪನಿಯಿಂದ 2017 ರಲ್ಲಿ ಪಡೆದಿದ್ದರು. ಅದು ರೂ.10 ಲಕ್ಷ ಮೌಲ್ಯದ ಪಾಲಸಿಯಾಗಿತ್ತು. ಅದಕ್ಕೆ ಅವರು ರೂ. 7,646/- ಪ್ರಿಮಿಯಮ್ ಕಟ್ಟಿದ್ದರು. ಆ ಪಾಲಸಿಗೆ ತನ್ನ ತಂದೆಯವರನ್ನು ನಾಮಿನಿಯಾಗಿ ಮಾಡಿದ್ದರು. ಡಿ. 19, 2019 ರಂದು ಗದಗ ತಾಲೂಕಿನ ಹುಲಕೋಟಿ ಹತ್ತಿರ ಹೋಗುವಾಗ ಲಾರಿ ಮತ್ತು … Continue reading Company : ನಾಮಿನಿಗೆ ವಿಮಾ ಹಣ ಕೊಡದ ಖಾಸಗಿ ವಿಮಾ ಕಂಪನಿಗೆ, 10 ಲಕ್ಷ ರೂ ದಂಡ ವಿಧಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ