ಹುಬ್ಬಳ್ಳಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Hubballi News: ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಕೋರ್ಟ್​ ವಜಾ ಮಾಡಿದ ಹಿನ್ನಲೆ ರಾಗಾ ಗೆ ಹಿನ್ನಡೆಯಾದ  ಪರಿಣಾಮ ಇದರಲ್ಲಿ ಕೇಂದ್ರದ ಕೈವಾಡವಿದೆ ಎಂಬುವುದಾಗಿ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ಕೈಗೊಂಡರು. ರಾಹುಲ್ ಗಾಂಧಿಯನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲು ಕೇಂದ್ರ ಸರ್ಕಾರ ಹುನ್ನಾರ ಮಾಡುತ್ತಿದೆ ಎಂದು ಆರೋಪದ ಹಿನ್ನಲೆ ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಹೋರಾಟ ನಡೆಸಿದರು. ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ … Continue reading ಹುಬ್ಬಳ್ಳಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ