Corporation Office : ಭಜನಾ ಕಟ್ಟೆಯಾದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ…!

Hubballi News : ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲು ವಿಳಂಭ ಮಾಡುತ್ತಿರುವದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದರು. ಮಹಾನಗರ‌ ಪಾಲಿಕೆ ಕೇಂದ್ರ ಕಚೇರಿ ಎದುರು ಭಜನೆ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಭಜನಾ ವಾದ್ಯಮೇಳದೊಂದಿಗೆ ಭಜನೆ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರು ಹಾಗೂ ಮಹಾನಗರ ಪಾಲಿಕೆ ಸದಸ್ಯರು, ಭಜನೆ ಮಾಡಿ ವಿನುತನ ರೀತಿಯಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಅನುಮತಿಗೆ ಆಗ್ರಹಿಸಿದ್ದಾರೆ. ಇನ್ನು ಮಹಾನಗರ ಪಾಲಿಕೆ ಕೆಲಸ ಕಾರ್ಯಗಳಿಗೆ ಹಾಗೂ ಪಾಲಿಕೆಗೆ … Continue reading Corporation Office : ಭಜನಾ ಕಟ್ಟೆಯಾದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ…!