ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ ಹುಬ್ಬಳ್ಳಿ- ಧಾರವಾಡ ಪೊಲೀಸರ ಟ್ವೀಟ್..

ಹುಬ್ಬಳ್ಳಿ- ಧಾರವಾಡ: ಈಗ ಎಲ್ಲೆಡೆ ಗೌತಮ್ ಗಂಭೀರ್ ಮತ್ತು ವಿರಾಟ್ ಕೊಹ್ಲಿದ್ದೇ ಸುದ್ದಿ. ಅವರಿಬ್ಬರು ಕ್ರಿಕೇಟ್ ಗ್ರೌಂಡ್‌ನಲ್ಲಿ ಕಿತ್ತಾಡಿಕೊಂಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಬೆಂಗಳೂರಿನಲ್ಲಿ ಆರ್ಸಿಬಿ ಸೋತಾಗ, ಗೌತಮ್ ಬಾಯಿ ಮೇಲೆ ಬೆರಳಿಟ್ಟು, ಟಾಂಗ್ ಕೊಟ್ಟಿದ್ದರು. ಮೊನ್ನೆ ಲಖನೌ ವರ್ಸಸ್ ಆರ್ಸಿಬಿ ಮ್ಯಾಚ್‌ನಲ್ಲಿ ಲಖನೌ ಸೋತಾಗ, ವಿರಾಟ್ ಕೂಡ ಇದೇ ರೀತಿ ಬಾಯಿ ಮೇಲೆ ಬೆರಳಿಟ್ಟು, ತಿರುಗೇಟು ಕೊಟ್ಟಿದ್ದರು. ಅಲ್ಲದೇ ಗ್ರೌಂಡ್‌ನಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ಕೂಡ ಆಗಿತ್ತು. ಇದೀಗ ಈ ಬಗ್ಗೆ … Continue reading ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ ಹುಬ್ಬಳ್ಳಿ- ಧಾರವಾಡ ಪೊಲೀಸರ ಟ್ವೀಟ್..