ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12ರಿಂದ ರಾಷ್ಟ್ರೀಯ ಯುವಜನೋತ್ಸವ : ಸಿಎಂ ಬೊಮ್ಮಾಯಿ

ಬೆಳಗಾವಿ: ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12 ರಂದು ಯುವಜನೋತ್ಸವ ಆಯೋಜಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ದಿನದಂದು ಮೋದಿಯವರು ಯುವಜನೋತ್ಸವ ಉದ್ಘಾಟಿಸಲಿದ್ದಾರೆ.  ನಿನ್ನೆ ರಾಷ್ಟ್ರೀಯ ಯುವಜನೋತ್ಸವದ ಪೂರ್ವಭಾವಿ ಸಭೆಯ ನಂತರ ಮಾತನಾಡಿದ ಅವರು, ಎಲ್ಲ ರಾಜ್ಯಗಳಿಂದ ಸುಮಾರು 7.5 ಸಾವಿರ ಪ್ರತಿನಿಧಿಗಳು ಈ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಹಾಗಾಗಿ ವಸತಿ ಸೌಕರ್ಯ ಮತ್ತು ವೇದಿಕೆಗಳನ್ನು ಸಿದ್ಧ ಪಡಿಸಲು ಸೂಚನೆ ನೀಡಲಾಗಿದೆ … Continue reading ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12ರಿಂದ ರಾಷ್ಟ್ರೀಯ ಯುವಜನೋತ್ಸವ : ಸಿಎಂ ಬೊಮ್ಮಾಯಿ