- Advertisement -
Hubballi News : ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿ ಲಿಂಗಾಯತ ಎಲ್ಲ ಒಳಪಂಗಡಗಳ ಸಮಾಜದ ಎಸ್.ಎಸ್. ಎಲ್. ಸಿ ಹಾಗೂ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗೌರವ ಸನ್ಮಾನ ಕಾರ್ಯಕ್ರಮ ಜುಲೈ 24 ಸೋಮವಾರ ನಡೆಯಿತು.
ಈ ಕಾರ್ಯಕ್ರಮದಲ್ಲಿ ಜಗದೀಶ್ ಶೆಟ್ಟರ್ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಪೂಜ್ಯಶ್ರೀಗಳಾದ ಜಗದ್ಗುರು ಡಾ. ಶ್ರೀ ಗುರುಸಿದ್ದ ರಾಜಯೋಗೇಂದ್ರ ಮಹಾಸ್ವಾಮಿಗಳು, ಶ್ರೀ ಅಭಿನವ ಶಿವ ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಹಾಗೂ ಸಭಾಪತಿಗಳಾದ ಬಸವರಾಜ ಹೊರಟ್ಟಿ ಉಪಸ್ಥಿತರಿದ್ದರು.
Degree Exam : ದಕ್ಷಿಣ ಕನ್ನಡದಾದ್ಯಂತ ಮಳೆ ಹಿನ್ನೆಲೆ ಪದವಿ ಪರೀಕ್ಷೆ ಮುಂದೂಡಿಕೆ
ಸರ್ಕಾರಿ ಜಾಗ ಕಬಳಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ: ಸಚಿವ ಕೃಷ್ಣಭೈರೇಗೌಡ..
- Advertisement -