Sunday, October 27, 2024

Latest Posts

Footwear Shop : ಹುಬ್ಬಳ್ಳಿ : ಫೂಟ್ ವೇರ್ ಅಂಗಡಿಯಲ್ಲಿ ಶಾರ್ಟ್​ ಸರ್ಕ್ಯೂಟ್ ನಿಂದ ಅಪಾರ ನಷ್ಟ

- Advertisement -

Hubballi News : ಹುಬ್ಬಳ್ಳಿಯಲ್ಲಿ ಅಂಗಡಿಯೊಂದರಲ್ಲಿ ಶಾರ್ಟ್​ ಸರ್ಕ್ಯೂಟ್ ಸಂಭವಿಸಿ ಅಪಾರ ನಷ್ಟ ಉಂಟಾದ ಘಟನೆ ನಡೆದಿದೆ.

ಫುಟ್ ವೇರ್ ಅಂಗಡಿವೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ  ಅಪಾರ ಪ್ರಮಾಣದ ಫುಟ್ ವೇರ್ ಸಾಮಗ್ರಿಗಳು ಬೆಂಕಿಗಾಹುತಿಯಾದ  ಘಟನೆ ನಗರದ ಪೆಂಡಾರಗಲ್ಲಿಯಲ್ಲಿ ನಡೆದಿದೆ.

ಬೆಳಿಗಿನ ಜಾವ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು, ತೇರದಾಳ ಸೇಲ್ಸ್ ಎಂಬುವರಿಗೆ ಸೇರಿದ ಅಂಗಡಿ ಇದಾಗಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಇನ್ನೂ ಈ ಘಟನೆಯು ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Prize Distribution : ಹುಬ್ಬಳ್ಳಿ : ನಾಳೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ , ಕಿತ್ತೂರು ಚೆನ್ನಮ್ಮ ಪ್ರಶಸ್ತಿ ಪ್ರದಾನ ಸಮಾರಂಭ

Upendra : ನಟ ಉಪೇಂದ್ರ ಹೇಳಿಕೆ ಶೋಭೆ ತರುವಂತದಲ್ಲ: ಸದಾನಂದ ತೇರದಾಳ

ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

- Advertisement -

Latest Posts

Don't Miss