Ganesh Fest : ಹುಬ್ಬಳ್ಳಿಯಲ್ಲಿ ಸಿದ್ಧವಾದ 12 ಲಕ್ಷ ಮೌಲ್ಯದ ಅಮೇರಿಕನ್ ಡೈಮಂಡ್ ಗಣಪತಿ: ಬೆಂಗಳೂರಿಗೆ ರವಾನೆ

Hubballi News : ವಾಣಿಜ್ಯನಗರಿ ಹುಬ್ಬಳ್ಳಿಯ ಕಲಾವಿದ ಮಹೇಶ ಮುರಗೋಡ ಹಾಗೂ ತಂಡದವರು ನಿರ್ಮಿಸಿದ 12 ಲಕ್ಷ ರೂ.ಗಳ ಮೌಲ್ಯದ ಅಮೇರಿಕನ್ ಡೈಮಂಡ ಹರಳುಗಳಿಂದ ನಿರ್ಮಿಸಿದ ಗಣಪತಿ ಮೂರ್ತಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದೆ. ಹೌದು.. ಬಮ್ಮಾಪುರ ನಿವಾಸಿ ಮೂರ್ತಿ ಕಲಾವಿದ ಮಹೇಶ ಮುರಗೋಡ ಹಾಗೂ ಅವರ ತಂಡದವರು ನಿರ್ಮಿಸಿರುವ ಗಣೇಶ ಮೂರ್ತಿಯು ಬೆಂಗಳೂರ ರಾಜಾಜಿನಗರ 2ನೇ ಹಂತ ಮಿಲ್ಕ ಕಾಲೋನಿ 5ನೇ ಮುಖ್ಯ ರಸ್ತೆಯಲ್ಲಿ ಸ್ವಸ್ತಿಕ ಯುವಕರ ಸಂಘದಿಂದ ಸೆ.18 ರಂದು ಪ್ರತಿಷ್ಠಾಪನೆಗೊಳ್ಳಲಿರುವ ಗಣೇಶ ಮೂರ್ತಿ … Continue reading Ganesh Fest : ಹುಬ್ಬಳ್ಳಿಯಲ್ಲಿ ಸಿದ್ಧವಾದ 12 ಲಕ್ಷ ಮೌಲ್ಯದ ಅಮೇರಿಕನ್ ಡೈಮಂಡ್ ಗಣಪತಿ: ಬೆಂಗಳೂರಿಗೆ ರವಾನೆ