ಹುಬ್ಬಳ್ಳಿ ಕ್ಯಾನ್ಸರ್ ಥೆರಪಿ ಮತ್ತು ಸಂಶೋಧನಾ ಸಂಸ್ಥೆಗೆ ಸಿ.ಎಸ್.ಆರ್ ಮೂಲಕ 5 ಕೋಟಿ ರೂ: ಸಿಎಂ.ಬೊಮ್ಮಾಯಿ

Hubballi News: ಹುಬ್ಬಳ್ಳಿ, ಜನವರಿ 10: ಹುಬ್ಬಳ್ಳಿ ಕ್ಯಾನ್ಸರ್ ಥೆರಪಿ ಮತ್ತು ಸಂಶೋಧನಾ ಸಂಸ್ಥೆಗೆ ಸಿ.ಎಸ್.ಆರ್ ಮೂಲಕ 5 ಕೋಟಿ ರೂ .ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ಕ್ಯಾನ್ಸರ್ ಥೆರಪಿ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ನವನಗರದ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಿರುವ “ಪದ್ಮಶ್ರೀ ಡಾ. ಆರ್.ಬಿ. ಪಾಟೀಲ ಅವರ ಕಂಚಿನ ಪುತ್ಥಳಿ ಅನಾವರಣ” ಹಾಗೂ “ನವೀಕರಣಗೊಂಡ ಭಾನಜಿ ಡಿ. ಖಿಮಜಿ ಒಪಿಡಿ ಉದ್ಘಾಟಿಸಿ ಮಾತನಾಡಿದರು. ಉತ್ತರ ಕರ್ನಾಟಕದ ಸೇವೆ … Continue reading ಹುಬ್ಬಳ್ಳಿ ಕ್ಯಾನ್ಸರ್ ಥೆರಪಿ ಮತ್ತು ಸಂಶೋಧನಾ ಸಂಸ್ಥೆಗೆ ಸಿ.ಎಸ್.ಆರ್ ಮೂಲಕ 5 ಕೋಟಿ ರೂ: ಸಿಎಂ.ಬೊಮ್ಮಾಯಿ