ಹುಬ್ಬಳ್ಳಿಯಲ್ಲಿ ಇಬ್ಬರಿಗೆ ಚಾಕು ಇರಿತ: ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ನಗರದಲ್ಲಿ ತಡರಾತ್ರಿ ಎರಡು ಕಡೆ ಚಾಕು ಇರಿತದ ಪ್ರಕರಣಗಳು ವರದಿಯಾಗಿವೆ. ಹಳೇ ಹುಬ್ಬಳಿಯ ಇಬ್ರಾಹಿಂಪುರದಲ್ಲಿ ಬಾಡಿಗೆಗೆ ಸಂಬಂಧಿಸಿದಂತೆ ಆರಂಭವಾದ ಮಾತಿನ ಚಕಮಕಿ ನಂತರ ವಿಕೋಪಕ್ಕೆ ಹೋಗಿ, ಆಟೊ ಚಾಲಕನ ಕುತ್ತಿಗೆಗೆ ಬ್ಲೇಡ್​ನಿಂದ ಹಲ್ಲೆ ಮಾಡಲಾಗಿದೆ. ಆರೋಪಿ ಇರ್ಫಾನ್ ನಡೆಸಿದ ಹಲ್ಲೆಯಿಂದ ಚಾಲಕ ಅಖ್ತರ್​​ಗೆ ತೀವ್ರ ಗಾಯಗಳಾಗಿವೆ. ತಕ್ಷಣ ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ ಹಣಕಾಸಿನ ವಿಷಯದ ವಿವಾದ ವಿಕೋಪಕ್ಕೆ ಹೋಗಿ ಸನ್ಮೂನ್ ಕಬಾಡೆ ಎಂಬಾತನಿಗೆ ಅನಿಲ್ ಎಂಬಾತ ಚಾಕುವಿನಿಂದ ಇರಿದು … Continue reading ಹುಬ್ಬಳ್ಳಿಯಲ್ಲಿ ಇಬ್ಬರಿಗೆ ಚಾಕು ಇರಿತ: ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು