Police ಕ್ಷುಲ್ಲಕ ಕಾರಣಕ್ಕೆ ಹರಿಯುತ್ತಿದೆ ನೆತ್ತರು: ಆತಂಕದಲ್ಲಿಯೇ ಜೀವಿಸುತ್ತಿದ್ದಾರೆ ಹುಬ್ಬಳ್ಳಿ ಜನರು
ಹುಬ್ಬಳ್ಳಿ: ಅದು ಹೂಬಳ್ಳಿಯಂತೆ ಶಾಂತಿ ಹಾಗೂ ಸೌಹಾರ್ದತೆಯಿಂದ ಇರಬೇಕಿದ್ದ ನಗರ. ವಾಣಿಜ್ಯ ಚಟುವಟಿಕೆಗಳ ಮೂಲಕ ಹೆಸರು ಮಾಡಿದ್ದ ಈ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ನೆತ್ತರು ಹರಿಯುತ್ತಿದೆ. ಪುಡಿರೌಡಿಗಳ ಹಾವಳಿ ಒಂದು ಕಡೆಯಾದರೇ, ಮತ್ತೊಂದು ಕಡೆಯಲ್ಲಿ ಜನಸಾಮಾನ್ಯರೂ ಕೂಡ ಕ್ರೈಮ್ ಪ್ರಕರಣದಲ್ಲಿ ಭಾಗಿಯಾಗುತ್ತಿರುವುದು ಆತಂಕ ಸೃಷ್ಟಿಸಿದೆ. ಕ್ಷುಲ್ಲಕ ಕಾರಣಕ್ಕೆ ಕೊಲೆ, ಚಾಕು ಇರಿತ, ಸಣ್ಣ ಪುಟ್ಟ ಕಾರಣಕ್ಕೆ ಗಲಾಟೆ ಹೀಗೆ ಒಂದಿಲ್ಲೊಂದು ರೀತಿಯಲ್ಲಿ ಹುಬ್ಬಳ್ಳಿ ಧಾರವಾಡ ಅವಳಿನಗರದ ಲಾ ಆ್ಯಂಡ್ ಆರ್ಡರ್ ವ್ಯವಸ್ಥೆ ಹಳ್ಳ ಹಿಡಿದಂತಾಗಿದೆ. ಅದೆಷ್ಟೋ ನಿಯಮಗಳನ್ನು … Continue reading Police ಕ್ಷುಲ್ಲಕ ಕಾರಣಕ್ಕೆ ಹರಿಯುತ್ತಿದೆ ನೆತ್ತರು: ಆತಂಕದಲ್ಲಿಯೇ ಜೀವಿಸುತ್ತಿದ್ದಾರೆ ಹುಬ್ಬಳ್ಳಿ ಜನರು
Copy and paste this URL into your WordPress site to embed
Copy and paste this code into your site to embed