Prize Distribution : ಹುಬ್ಬಳ್ಳಿ : ನಾಳೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ , ಕಿತ್ತೂರು ಚೆನ್ನಮ್ಮ ಪ್ರಶಸ್ತಿ ಪ್ರದಾನ ಸಮಾರಂಭ

Hubballi News : ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನ ೨೨೯ ನೇ ಜಯಂತಿ ಉತ್ಸವದ ಅಂಗವಾಗಿ ನಗರದ ವೀರರಾಣಿ ಕಿತ್ತೂರ ಚೆನ್ನಮ್ಮ ವೃತ್ತದಲ್ಲಿ ನಡೆಯುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಹಾಗೂ ವೀರ ರಾಣಿ ಕಿತ್ತೂರು ಚೆನ್ನಮ್ಮ ಪ್ರಶಸ್ತಿ ಸಮಾರಂಭವನ್ನು ನಾಳೆ ಸಂಜೆ ೫ ಗಂಟೆಗೆ  ಹಮ್ಮಿಕೊಳ್ಳಲಾಗಿದೆ ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿಯ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಮುತ್ತಣ್ಣವರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು … Continue reading Prize Distribution : ಹುಬ್ಬಳ್ಳಿ : ನಾಳೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ , ಕಿತ್ತೂರು ಚೆನ್ನಮ್ಮ ಪ್ರಶಸ್ತಿ ಪ್ರದಾನ ಸಮಾರಂಭ