ರಾಜಕೀಯ ಸುದ್ದಿ:ಅದೇರೀತಿ ರಾಜ್ಯದ ಜನರ ಹಸಿವನ್ನು ನೀಗಿಸಲು ಕಾಂಗ್ರೆಸ್ ಸರ್ಕಾರ ಪ್ರತಿ ಬಿಪಿಎಲ್ ಕಾರ್ಡುದಾರರಿಗೆ ಅನ್ನಭಾಗ್ಯ ಯೇಜನೆ ಹೆಸರಿನಲ್ಲಿ 10 ಕಿಜಿ ಹತ್ತಿ ಕೊಡುವುದಾಗಿ ಘೋಷಿಸಿದೆ. ಆದರೆ ಆದರೆ ಕೆಂದ್ರದಿಂದ 5 ಕೆಜಿ ಅಕ್ಇ ನೀಡಬೇಕೆಂದು ಬೇಡಿಕೆಯನ್ನು ಇಟ್ಟಿದೆ
ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು. ಈಗಾಗಲೆ ಮಹಿಳೆಯರಿಗೆ ಶಕ್ತಿ ಯೋಜನೆ ಹೆಸರಲ್ಲಿ ಉಚಿತ ಬಸ್ ಪ್ರಯಾಣ ಕಲ್ಪಿಸಿದೆ. ಇದನ್ನು ರಾಜ್ಯದ ಮಹಿಳೆಯರು ಸದ್ಬಳಕೆ ಮಾಡಿಕೊಳ್ಳುತಿದ್ದಾರೆ. ಅದೇರೀತಿ ರಾಜ್ಯದ ಜನರ ಹಸಿವನ್ನು ನೀಗಿಸಲು ಅನ್ನಭಾಗ್ಯ ಹೆಸರಿನಲ್ಲಿ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದೆ ಆದರೆ ಕೆಂದ್ರದಲ್ಲಿ ಬಿಜೆಪಿ ಪಕ್ಷ ಅಧಿಕಾರದಲ್ಲಿರುವ ಕಾರಣ ರಾಜ್ಯಕ್ಕೆ ಕೊಡಬೇಕಾಗಿರುವ 5 ಕಿಜಿ ಅಕ್ಕಿಯನ್ನು ಕೊಡಲು ನಕಾರ ತೆಗೆಯುತ್ತಿದೆ. ಹಾಗಾಗಿ ಅನ್ನಭಾಗ್ಯ ಯೋಜನೆ ಜಾರಿಗೆ ತರುವಲ್ಲಿ ವಿಳಂಭವಾಗಿತ್ತಿದೆ.
ಹಾಗಾಗಿ ಕೆಂದ್ರ ಸರ್ಕಾರದ ಈ ನಡೆಗೆ ವಿರೋಧ ವ್ಯಕ್ತಪಡಿಸಿತ್ತಿರುವ ಹುಬ್ಬಳ್ಳಿಯ ಯೂತ್ ಕಾಂಗ್ರೆಸ್ ಸದಸ್ಯರಿಂದ ಪ್ರತಿಭಟನೆ ಕೈಗೊಂಡಿದ್ದಾರೆ.ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯ ಬಳಿ ಇರುವ ಸಂಸದ ಪ್ರಲ್ಹಾದ್ ಜೋಷಿ ಕಛೇರಿ ಮುಂದೆ ಕೆಂದ್ರ ಸರ್ಕಾರ ಅಕ್ಕಿ ಕೊಡದೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಡೌನ್ ಡೌನ್ ಬಿಜೆಪಿ ಎಂದು ಪ್ರತಿಭಟನಾಕಾರರಿಂದ ಘೋಷಣೆಗಳು ಕೇಳಿದವು
ಈ ವೇಳೆ ಸಂಸದ ಪ್ರಲ್ಹಾದ್ ಜೋಷಿ ಕಛೇರಿಗೆ ನುಗ್ಗಲು ಪ್ರಯತ್ನಿಸಿದ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾಕರರನ್ನು ತಡೆದರು.