ಹುಬ್ಬಳ್ಳಿಯಲ್ಲಿ ಯೂತ್ ಕಾಂಗ್ರೆಸ್ ನಿಂದ ಪ್ರತಿಭಟನೆ..!

ರಾಜಕೀಯ ಸುದ್ದಿ:ಅದೇರೀತಿ ರಾಜ್ಯದ ಜನರ ಹಸಿವನ್ನು ನೀಗಿಸಲು ಕಾಂಗ್ರೆಸ್ ಸರ್ಕಾರ ಪ್ರತಿ ಬಿಪಿಎಲ್ ಕಾರ್ಡುದಾರರಿಗೆ  ಅನ್ನಭಾಗ್ಯ ಯೇಜನೆ ಹೆಸರಿನಲ್ಲಿ 10 ಕಿಜಿ ಹತ್ತಿ ಕೊಡುವುದಾಗಿ ಘೋಷಿಸಿದೆ. ಆದರೆ ಆದರೆ ಕೆಂದ್ರದಿಂದ 5 ಕೆಜಿ ಅಕ್ಇ ನೀಡಬೇಕೆಂದು ಬೇಡಿಕೆಯನ್ನು ಇಟ್ಟಿದೆ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು. ಈಗಾಗಲೆ ಮಹಿಳೆಯರಿಗೆ ಶಕ್ತಿ ಯೋಜನೆ ಹೆಸರಲ್ಲಿ ಉಚಿತ ಬಸ್ ಪ್ರಯಾಣ ಕಲ್ಪಿಸಿದೆ. ಇದನ್ನು ರಾಜ್ಯದ ಮಹಿಳೆಯರು  ಸದ್ಬಳಕೆ ಮಾಡಿಕೊಳ್ಳುತಿದ್ದಾರೆ. ಅದೇರೀತಿ ರಾಜ್ಯದ ಜನರ ಹಸಿವನ್ನು ನೀಗಿಸಲು ಅನ್ನಭಾಗ್ಯ ಹೆಸರಿನಲ್ಲಿ … Continue reading ಹುಬ್ಬಳ್ಳಿಯಲ್ಲಿ ಯೂತ್ ಕಾಂಗ್ರೆಸ್ ನಿಂದ ಪ್ರತಿಭಟನೆ..!