ಹುಬ್ಬಳ್ಳಿ: ಮಹಿಳೆಯ ಮೇಲೆ ನಿರಂತರ ಅತ್ಯಾಚಾರದ ಆರೋಪಿ ಬಂಧನ: ಕೇಸ್ ಕುರಿತು ಕಮೀಷನ‌ರ್ ಮಾಹಿತಿ

Hubballi News: ಹುಬ್ಬಳ್ಳಿ : ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಪ್ತಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್‌ ಕಮೀಷನ‌ರ್ ರೇಣುಕಾ ಸುಕುಮಾರ ಹೇಳಿದ್ದಾರೆ.

ಮುಪ್ತಿಯ ಪೌರತ್ವದ ಬಗ್ಗೆ ಸಾಕಷ್ಟು ಅನುಮಾನ ಹುಟ್ಟು ಹಾಕಿರುವ ಬೆನ್ನಲ್ಲೇ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಕಮೀಷನ‌ರ್, ಸಂತ್ರಸ್ತ ಮಹಿಳೆಯು ನೀಡಿರುವ ದೂರಿನ ಮೇಲೆ ಆರೋಪಿಯನ್ನು ಬಂಧಿಸಲಾಗಿದ್ದು, ಪ್ರಕರಣ ತನಿಖೆ ಹಂತದಲ್ಲಿದೆ. ಈ ನಿಟ್ಟಿನಲ್ಲಿ ಹಂತ ಹಂತವಾಗಿ ತನಿಖೆ ನಡೆಸಿದ ಮೇಲೆಯೇ ಆರೋಪಿಯ ಬಗ್ಗೆ ಆತನ ಪೌರತ್ವದ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ ಎಂದರು.

ಆತ ಭಾರತದವನು ಅಲ್ಲ ಎಂಬ ಬಗ್ಗೆ ರೂಮರ್ ಇದೆ. ಈ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ಸೂಕ್ತ ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

‘ಕರಸೇವಕರ ಬಂಧನದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡಿಲ್ಲ, ನಿರಪರಾಧಿಗಳನ್ನು ಕೂಡಾ ಬಂಧಿಸಿಲ್ಲ’

ದಕ್ಷಿಣ ಕೋರಿಯಾದ ವಿರೋಧ ಪಕ್ಷದ ನಾಯಕನಿಗೆ ಚಾಕು ಇರಿತ..

ಬಾಬ್ರಿ ಮಸೀದಿ ಕಳೆದುಕೊಂಡ ಬಗ್ಗೆ ನಿಮಗೆ ದುಃಖವಿಲ್ಲವೇ..?: ಮುಸ್ಲಿಮರಿಗೆ ಓವೈಸಿ ಪ್ರಶ್ನೆ..

About The Author