ಹುಬ್ಬಳ್ಳಿ ಆಕಾಶ್ ಹಿರೇಮಠ ಕೊ*ಲೆ ಪ್ರಕರಣ: 8 ಜನರ ಬಂಧನ

Hubli News: ಹುಬ್ಬಳ್ಳಿ: ಆಟೋ ಚಾಲಕ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಪುತ್ರ ಆಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಎಂಟು ಮಂದಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ತಿಳಿಸಿದ್ದಾರೆ. ಶನಿವಾರ (ಜೂ.22) ರಾತ್ರಿ 30 ವರ್ಷದ ಆಕಾಶ್ ಮಠಪತಿಯನ್ನು ಲೋಹಿಯಾ ನಗರದ ಪವನ್ ಸ್ಕೂಲ್ ಹಿಂಭಾಗ ಕೊಲೆ ಮಾಡಲಾಗಿತ್ತು. ಪುತ್ರ ಆಕಾಶ್ ಕೊಲೆ ಅವನ ಸ್ನೇಹಿತರಿಂದಲೇ ಆಗಿದೆ ಎಂದು ತಂದೆ ಶೇಖರಯ್ಯ ಮಠಪತಿ ಅನುಮಾನ ವ್ಯಕ್ತಪಡಿಸಿದ್ದರು. ಪ್ರಕರಣಕ್ಕೆ … Continue reading ಹುಬ್ಬಳ್ಳಿ ಆಕಾಶ್ ಹಿರೇಮಠ ಕೊ*ಲೆ ಪ್ರಕರಣ: 8 ಜನರ ಬಂಧನ