Sunday, December 22, 2024

Latest Posts

ಮುಸ್ಲಿಂ ವ್ಯಾಪಾರಸ್ಥರಿಂದ ಹುಬ್ಬಳ್ಳಿ ಬಂದ್: ಬಿಕೋ ಎನ್ನುತ್ತಿದೆ ಹುಬ್ಬಳ್ಳಿಯ ಮಾರ್ಕೆಟ್..!

- Advertisement -

Hubli News: ಹುಬ್ಬಳ್ಳಿ: ನೇಹಾ ಹತ್ಯೆ ಖಂಡಿಸಿ ವಾಣಿಜ್ಯನಗರಿ ಹುಬ್ಬಳ್ಳಿಯ ಬಂದ್‌ಗೆ ಕರೆ ನೀಡಿರುವ ಬೆನ್ನಲ್ಲೇ ಮುಸ್ಲಿಂ ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದ್ದು, ಹುಬ್ಬಳ್ಳಿಯ ಶಾಹ ಬಜಾರ್ ಮತ್ತು ನೂರಾನಿ ಮಾರ್ಕೆಟ್ ವ್ಯಾಪಾರಸ್ಥರಿಂದ ಬಂದ್‌ಗೆ ಬೆಂಬಲ ನೀಡಲಾಯಿತು.

ಅಂಗಡಿ- ಮುಗ್ಗಟ್ಟುಗಳನ್ನ ಬಂದ್ ಮಾಡಿ ನೇಹಾ ಹತ್ಯೆಯನ್ನು ‌ಖಂಡಿಸಿದ ವ್ಯಾಪಾರಸ್ಥರು, ಬೆಳಿಗ್ಗೆ 8 ರಿಂದ ಮಧ್ಯಾಹ್ನ ಮೂರು ಗಂಟೆಯವರೆಗೆ ಅಂಗಡಿಗಳು ಬಂದ್ ಮಾಡಿ, ಜಸ್ಟಿಸ್ ಟೂ ನೇಹಾ ಹಿರೇಮಠ ಎಂದು ತಮ್ಮ ಅಂಗಡಿಗಳಿಗೆ ಬೋರ್ಡ್‌ಗಳನ್ನ ಹಾಕಿ ಬಂದ್‌ಗೆ ಅಭೂತಪೂರ್ವ ಬೆಂಬಲ ನೀಡಿದ್ದಾರೆ.

ಇನ್ನೂ ಹಂತಕ ಫಯಾಜ್‌‌ನಿಗೆ ಉಗ್ರವಾದ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಬಂದ್‌‌ಗೆ ಕರೆ ನೀಡಿದ್ದು, ಬಂದ್ ಹಿನ್ನೆಲೆಯಲ್ಲಿ ಬಿಕೋ ಎನ್ನುತ್ತಿರುವ ಮಾರುಕಟ್ಟೆಯ ಪ್ರದೇಶಗಳು.

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ

ದಾಂಡೇಲಿ ಪ್ರವಾಸಕ್ಕೆ ಬಂದಿದ್ದ ಒಂದೇ ಕುಟುಂಬದ ಆರು ಜನರ ಸಾವು…

ಅಂಗಡಿಯಲ್ಲಿ ಕಬಾಬ್ ಕದ್ದು ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಸುಂದರಿ ಕಳ್ಳಿ..

- Advertisement -

Latest Posts

Don't Miss