Moharam : ಹುಬ್ಬಳ್ಳಿಯ ಬಿಡನಾಳ ಗ್ರಾಮದಲ್ಲಿ ಭಾವೈಕ್ಯತೆಯ ಮೊಹರಂ: ಸೌಹಾರ್ದತೆಗೆ ಸಾಕ್ಷಿಯಾದ ಹಬ್ಬ..!

ಹುಬ್ಬಳ್ಳಿ: ಮೊಹರಮ್ ಹಬ್ಬ ಅಂದರೆ ಅದು ಕೇವಲ ಇಸ್ಲಾಂ ಧರ್ಮದವರು ಮಾತ್ರ ಆಚರಣೆ ಮಾಡುವ ಹಬ್ಬವಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ ಸೌಹಾರ್ದತೆಯನ್ನು ಗಟ್ಟಿಗೊಳಿಸುವ ಹಬ್ಬ ಎಂದೇ ಮೊಹರಮ್ ಹಬ್ಬ ಖ್ಯಾತಿ ಪಡೆದಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ತಾಲೂಕಿನ ಬಿಡನಾಳ ಗ್ರಾಮದಲ್ಲಿ ವಿನೂತನ ಹಾಗೂ ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡುವ ಮೂಲಕ ಭಾವೈಕ್ಯತೆಗೆ ಸಾಕ್ಷಿಯಾಗಿದ್ದಾರೆ.  ಹುಬ್ಬಳ್ಳಿಯ ಕೂಗಳತೆಯ ದೂರದಲ್ಲಿರುವ ಬಿಡನಾಳ ಗ್ರಾಮದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾಕ್ಷಿಯಾಗುವಂತೆ ಆಚರಣೆ ಮಾಡಲಾಯಿತು. ಜಾತಿ ಬಿಡು ಪ್ರೀತಿ ಮಾಡು ಎಂಬುವಂತ ಘೋಷವಾಕ್ಯದಲ್ಲಿ ಗ್ರಾಮಸ್ಥರು … Continue reading Moharam : ಹುಬ್ಬಳ್ಳಿಯ ಬಿಡನಾಳ ಗ್ರಾಮದಲ್ಲಿ ಭಾವೈಕ್ಯತೆಯ ಮೊಹರಂ: ಸೌಹಾರ್ದತೆಗೆ ಸಾಕ್ಷಿಯಾದ ಹಬ್ಬ..!