Bike Rider: ಹುಬ್ಬಳ್ಳಿ ಈಶ್ವರನಗರದ ಬಳಿ ಭೀಕರ ಅಪಘಾತ- ಇಬ್ಬರು ಸ್ಥಳದಲ್ಲಿ ಸಾವು…

ಹುಬ್ಬಳ್ಳಿ: ವೇಗವಾಗಿ ಬಂದ ಬೈಕೊಂದು ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವನಿಗೆ ಡಿಕ್ಕಿ ಹೊಡೆದ ಘಟನೆಯಲ್ಲಿ ಪಾದಚಾರಿ ಹಾಗೂ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಹುಬ್ಬಳ್ಳಿಯ ಈಶ್ವರನಗರದಲ್ಲಿ ನಡೆದಿದೆ.

ಧಾರವಾಡದಿಂದ ಹುಬ್ಬಳ್ಳಿಗೆ ವೇಗವಾಗಿ ಹೋಗುತ್ತಿದ್ದ ಸಮಯದಲ್ಲಿ ಎಪಿಎಂಸಿಯಿಂದ ಈಶ್ವರನಗದತ್ತ ಬರುತ್ತಿದ್ದ ಮಗದುಮ್ ಎಂಬ ಕಾರ್ಮಿಕನಿಗೆ ಡಿಕ್ಕಿ ಹೊಡೆದಿದೆ. ಆಗ ಆತ ಸುಮಾರು 20 ಅಡಿ ಮುಂದೆ ಹೋಗಿ ಬಿದ್ದಿದ್ದು, ಸವಾರ ಕೂಡಾ ನೆಲಕ್ಕುರಳಿದ್ದಾನೆ.

ಘಟನೆಯಲ್ಲಿ ಇಬ್ಬರು ಸಾವಿಗೀಡಾಗಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಶವಗಳನ್ನ ಕಿಮ್ಸಗೆ ರವಾನೆ ಮಾಡಿದ್ದಾರೆ. ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

hubli hospital: ಮಗು ಸಾವನ್ನಪ್ಪಿದ್ದಾನೆ ಎಂದು ನಾವು ಯಾವುದೇ ಸರ್ಟಿಫಿಕೇಟ್ ಕೊಟ್ಟಿಲ್ಲ: ಡಾ. ರಾಮಲಿಂಗಪ್ಪ ಸ್ಪಷ್ಟನೆ…

Dharawad : ಸೌಜನ್ಯ ಪ್ರಕರಣದಲ್ಲಿ ತಪಿತಸ್ಥರಿಗೆ ಗಲ್ಲು ಶಿಕ್ಷೆಗೆ ಒತ್ತಾಯ.

Praladh Joshi- ಕಾಂಗ್ರೆಸ್ ಸರ್ಕಾರದ ಮೇಲೆ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿವೆ

About The Author