Bustand: 60 ವರ್ಷದ ಬಾಳಿಕೆಯ ಕಟ್ಟಡ ಹತ್ತು ವರ್ಷದಲ್ಲಿಯೇ ಸೋರಿಕೆ:ಬಸ್ ನಿಲ್ದಾಣದಲ್ಲಿ ಕೊಡೆಯ ಅನಿವಾರ್ಯತೆ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಹುತೇಕ ಸರ್ಕಾರಿ ಸ್ವಾಮ್ಯದ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿದೆ. ಇದಕ್ಕೆ ಸಾಕ್ಷಿ ಎಂಬುವಂತೇ ಹುಬ್ಬಳ್ಳಿಯಿಂದ ಬೆಂಗಳೂರು, ಚೆನೈ, ಹೈದರಬಾದ್‌ ಸೇರಿ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ಕೇಂದ್ರೀಯ ಹೊಸ ಬಸ್‌ನಿಲ್ದಾಣದ ಕಟ್ಟಡ ಚಾವಣಿ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಸಿಬ್ಬಂದಿ ವಿಶ್ರಾಂತಿ ಗೃಹದ ಗೋಡೆಗಳು ಮಳೆಗೆ ತೇವವಾಗಿದ್ದು, ನೆಮ್ಮದಿಯ ನಿದ್ದೆಗೂ ಅವರು ಪರದಾಡುವಂತಾಗಿದೆ. ಹೌದು.. ಶಿಥಿಲಗೊಂಡಿರುವ ಚಾವಣಿಯಿಂದ ಮಳೆ ನೀರು ಸೋರುತ್ತಿದ್ದು, ಪ್ರಯಾಣಿಕರು ಕೊಡೆಗಳನ್ನು ಹಿಡಿದು ಆಸನದಲ್ಲಿ ಕೂರುತ್ತಾರೆ. ಚಾವಣಿ … Continue reading Bustand: 60 ವರ್ಷದ ಬಾಳಿಕೆಯ ಕಟ್ಟಡ ಹತ್ತು ವರ್ಷದಲ್ಲಿಯೇ ಸೋರಿಕೆ:ಬಸ್ ನಿಲ್ದಾಣದಲ್ಲಿ ಕೊಡೆಯ ಅನಿವಾರ್ಯತೆ