Friday, April 18, 2025

Latest Posts

ರಸ್ತೆಯಲ್ಲಿ ಅಡ್ಡ ಮಲಗಿ ಪ್ರತಿಭಟಿಸಿದ ಕನ್ನಡಪರ ಸಂಘಟನೆಗಳು..!

- Advertisement -

ಹುಬ್ಬಳ್ಳಿ: ಕಾವೇರಿ ನೀರಿಗಾಗಿ ಇಂದು ಕರ್ನಾಟಕ‌ ಬಂದ್ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಕನ್ನಡಪರ ಸಂಘಟನೆಗಳು ರಸ್ತೆ ಮೇಲೆ ಅಡ್ಡ ಮಲಗಿ ನೀರು ಕೊಡಿ ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನೆ ಮಾಡಿದರು.

ಇನ್ನು ಚನ್ನಮ್ಮ ವೃತ್ತದಲ್ಲಿ ರಸ್ತೆಯ ಮೇಲೆ ಅರೆಬೆತ್ತಲೆ ಮಲಗಿ ಹೋರಾಟ ಮಾಡುತ್ತಿರುವ ಹೋರಾಟಗಾರರು, ಕಾವೇರಿ ನಮ್ಮದು, ಯಾವುದೇ ಕಾರಣಕ್ಕೂ ನೀರು ಬೀಡುವುದಿಲ್ಲವೆಂದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದರು.

- Advertisement -

Latest Posts

Don't Miss