Hubli Crime news: ವೈವಾಹಿಕ ಜೀವನದಲ್ಲಿ ಅಸಮಾಧಾನ: ಮಹಿಳೆಯೊಂದಿಗೆ ಅಫೇರ್ ಹೊಂದಿದ್ದ ಪೇದೆ..?

Hubli news: ಹುಬ್ಬಳ್ಳಿ (ಮೇ.21): ಓರ್ವ ಮಹಿಳೆ ಜೊತೆ ಪೊಲೀಸ್ ಪೇದೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ನವನಗರದ ಶಿವಾನಂದನಗರದಲ್ಲಿ ನಡೆದಿದೆ. ಮಹೇಶ್ ಹೆಸರೂರ್ (31), ವಿಜಯಲಕ್ಷ್ಮೀ ವಾಲಿ (30) ಮೃತ ದುರ್ದೈವಿಗಳು. ಮೃತ ಮಹೇಶ್ ಹೆಸರೂರ್ ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದ ನಿವಾಸಿಯಾಗಿದ್ದು ಧಾರವಾಡದಲ್ಲಿ ಟ್ರಾಫಿಕ್ ಪೊಲೀಸ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ಮಾಡುತ್ತಿದ್ದ ಪೇದೆ. ಇನ್ನು ಮೃತ ಮಹಿಳೆ ಚಿಕ್ಕ ಹೋಟೆಲ್ ಇಟ್ಟುಕೊಂಡು ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಇಬ್ಬರಿಗೂ ಸಂಬಂಧವಿತ್ತು ಎನ್ನಲಾಗಿದೆ. ಪೊಲೀಸ್ ಪೇದೆ … Continue reading Hubli Crime news: ವೈವಾಹಿಕ ಜೀವನದಲ್ಲಿ ಅಸಮಾಧಾನ: ಮಹಿಳೆಯೊಂದಿಗೆ ಅಫೇರ್ ಹೊಂದಿದ್ದ ಪೇದೆ..?