ಸಾಮಾನ್ಯ ಸಭೆಯಲ್ಲಿ ಅಭಿವೃದ್ದಿ ಕುರಿತು ಚರ್ಚೆ; ಕಾಮಗಾರಿ ವಿಳಂಬಕ್ಕೆ ವಿರೋಧ ಪಕ್ಷ ಆಕ್ರೋಶ..!

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ  ಸಭಾಂಗಣದಲ್ಲಿ ಸಾಮಾನ್ಯ ಸಭೆ ಆಯೋಜನೆ ಮಾಡಿದ್ದು ಕಮಿಷನರ್ ಈಶ್ವರ್ ಉಳ್ಳಾಗಡ್ಡಿ ಮೇಯರ್ ವೀಣಾ ಭಾರದ್ವಾಡ್ ನೇತೃತ್ವದಲ್ಲಿ ಸಭೆ ನಡೆಯಿತು. ಇನ್ನು ಈ ಸಭೆಯಲ್ಲಿ ಪಾಲಿಕೆ ವ್ಯಾಪ್ತಿಯ ಹಲವು ಕಾಮಗಾರಿಗಳು, ಯುಜಿಡಿ, ಜೆಟ್ಟಿಂಗ್ ಮಷಿನ್ ಸೇರಿದಂತೆ ಸ್ವಚ್ಚತಾ ಕಾರ್ಯದ ಬಗ್ಗೆ ಚರ್ಚೆ ನಡೆಸಲಾಯಿತು. ಉಣಕಲ್ ಕೆರೆಗೆ ಒಳಚರಂಡಿ ನೀರು ಬರದಂತೆ ತಡೆಯಲು  15 ಕೋಟಿ ವೆಚ್ಚವಾಗಿದೆ ಆದರೂ ಇದುವರೆಗೂ ವ್ಯವಸ್ಥೆ ಸುಧಾರಣೆ ಆಗಿಲ್ಲ ಎಂದು  ಪಾಲಿಕೆ ಸದಸ್ಯ ರಾಜಣ್ಣ ಕೊರವಿ … Continue reading ಸಾಮಾನ್ಯ ಸಭೆಯಲ್ಲಿ ಅಭಿವೃದ್ದಿ ಕುರಿತು ಚರ್ಚೆ; ಕಾಮಗಾರಿ ವಿಳಂಬಕ್ಕೆ ವಿರೋಧ ಪಕ್ಷ ಆಕ್ರೋಶ..!