ಧಾರವಾಡದ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ, ಅಕ್ಷಯ್ ಕುಮಾರ್‌ಗೆ ಆಹ್ವಾನ
ಧಾರವಾಡ: ಜನವರಿ 12 ರಿಂದ 16ರವರೆಗೆ ಹುಬ್ಬಳ್ಳಿ, ಧಾರವಾಡದಲ್ಲಿ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು. ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಯುವ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜನವರಿ 12 ರಂದು ಮಧ್ಯಾಹ್ನ 1:30ಕ್ಕೆ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಅವರು ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಬಾಲಿವುಡ್ ನಟರಿಗೂ ಆಹ್ವಾನ ನೀಡಲಾಗುತ್ತಿದೆ ಎಂದು ಹೇಳಿದರು. ಜೋಶಿ … Continue reading ಧಾರವಾಡದ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ, ಅಕ್ಷಯ್ ಕುಮಾರ್‌ಗೆ ಆಹ್ವಾನ
Copy and paste this URL into your WordPress site to embed
Copy and paste this code into your site to embed