ಬಿಜೆಪಿಗೆ ತೆಕ್ಕೆಗೆ ಮತ್ತೊಮ್ಮೆ ಹುಬ್ಬಳ್ಳಿ-ಧಾರವಾಡ ಅವಳಿ ನಗರ ಪಾಲಿಕೆ

Hubli News: ಹುಬ್ಬಳ್ಳಿ: ಬಹು ಕುತೂಹಲ ಕೆರಳಿಸಿದ್ದ ರಾಜ್ಯದ ಎರಡನೇ ದೊಡ್ಡ ಮಹಾನಗರ ಪಾಲಿಕೆ ಎನಿಸಿಕೊಂಡಿರುವ ಹು-ಧಾ ಮಹಾನಗರ ಪಾಲಿಕೆಯ 23 ನೇ ಅವಧಿಯ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಮತ್ತೊಮ್ಮೆ ಪಾಲಿಕೆ ಗದ್ದುಗೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಬಿಜೆಪಿ ಮೇಯರ್ ಅಭ್ಯರ್ಥಿ ರಾಮಪ್ಪಾ ಬಡಿಗೇರ್ ಅವರು 47 ಮತಗಳನ್ನು ಪಡೆದು ಗೆಲುವು ದಾಖಲಿಸಿದರೇ, ಕಾಂಗ್ರೆಸ್ ನ ಮೇಯರ್ ಅಭ್ಯರ್ಥಿ ಇಮ್ರಾನ್ ಎಲಿಗಾರ ಅವರು 36 ಮತಗಳನ್ನು ಪರಾಭವಗೊಂಡರು. ಬಿಜೆಪಿ ಅಭ್ಯರ್ಥಿ ರಾಮಣ್ಣ … Continue reading ಬಿಜೆಪಿಗೆ ತೆಕ್ಕೆಗೆ ಮತ್ತೊಮ್ಮೆ ಹುಬ್ಬಳ್ಳಿ-ಧಾರವಾಡ ಅವಳಿ ನಗರ ಪಾಲಿಕೆ