Friday, December 13, 2024

Latest Posts

Digvijay Singh: ಎಲ್ಲ ಧರ್ಮಿಯರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ:

- Advertisement -

ಹುಬ್ಬಳ್ಳಿ: 40 ಪರ್ಸೆಂಟ್ ಭ್ರಷ್ಟ ಹಣದಲ್ಲಿ ಕಾಂಗ್ರೆಸ್  ಸರ್ಕಾರವನ್ನು ಪತನಗೊಳಿಸಬಹುದು ಅಂದ್ಕೊಂಡಿದ್ದಾರೆ  ಬಿಜೆಪಿ ಯಿಂದ ಕರ್ನಾಟಕ ಸರ್ಕಾರ ಅಭದ್ರಗೊಳಿಸುವುದು ಅಸಾಧ್ಯದ ಮಾತು ಬಿಜೆಪಿ ದೇಶದ ಸಂವಿಧಾನವನ್ನು ಬುಡಮೇಲು ಮಾಡಲು ಹೊರಟಿದ್ದಾರೆ ಅಹಂ, ಅಹಂಕಾರದಿಂದ ಬಿಜೆಪಿಯವರು ಮಾತಾಡ್ತಿದ್ದಾರೆ.

ತಮ್ಮ ಬಳಿ ಜಮಾ ಇರೋ 40 ಪರ್ಸೆಂಟ್ ಹಣವನ್ನು ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಬಳಸಬೇಕೆಂದುಕೊಂಡಿದ್ದಾರೆ ಆದ್ರೆ ಈ ಬಾರಿ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಸಾಧ್ಯವಿಲ್ಲ ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿದೆ. ಭಾರತ ಹಿಂದೂ ರಾಷ್ಟ್ರ ಎಂಬ ಕಮಲಾನಾಥ್ ಹೇಳಿಕೆ ವಿಚಾರ

ಕಮಲಾನಾಥ್ ಆ ರೀತಿ ಹೇಳಿಲ್ಲ :ಭಾರತೀಯ ಸಂವಿಧಾನದಲ್ಲಿ ಎಲ್ಲ ವ್ಯಕ್ತಿಗಳಿಗೂ ತನ್ನ ಧರ್ಮ ಪಾಲನೆಗೆ ಅವಕಾಶವಿದೆ, ಭಾರತದಲ್ಲಿ ಸಂವಿಧಾವೇ ಸರ್ವಸ್ವ ಆಗಿದೆ.ಹಿಂದೂಗಳ ಜನಸಂಖ್ಯೆ ಇಲ್ಲಿ ಹೆಚ್ಚಿದೆ ನೇಪಾಳದ ಜನಸಂಖ್ಯೆಯಲ್ಲಿ  ಅತಿ ಹೆಚ್ಚು ಹಿಂದುಗಳೇ ಇದ್ದಾರೆ. ಆದ್ದಾರೆ ನೇಪಾಳ ಹಿಂದೂ ರಾಷ್ಟ್ರ ಅಂತ ಘೋಷಿಸಿಕೊಂಡಿಲ್ಲ ಸೆಕ್ಯುಲರ್ ಕಂಟ್ರಿಯ ಸಂವಿಧಾನ ಅಳವಡಿಸಲಾಗಿದೆ. ಪಾಕಿಸ್ತಾನ ಇಸ್ಲಾಂ ರಾಷ್ಟ್ರ ಅಂತ ಘೋಷಿಸಿಕೊಂಡ  ನಂತರ ಏನಾಗಿದೆ ಅಂತ ಎಲ್ಲರಿಗೂ ಗೊತ್ತಿದ ಅಲ್ಲಿ ಮುಸಲ್ಮಾನರೇ ಮುಸಲ್ಮಾನರನ್ನು ಹೊಡೆದು ಹಾಕಿದ್ದಾರೆ ಇಲ್ಲಿ ಹಿಂದೂ ರಾಷ್ಟ್ರದ ಪ್ರಶ್ನೆಯಿಲ್ಲ ದೇಶ ಎಲ್ಲರಿಗೂ ಸೇರಿದ್ದಾಗಿದೆ

ಎಲ್ಲ ಧರ್ಮಿಯರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ. ಹಿಂದುತ್ವದ ವಿಚಾರದಲ್ಲಿ ಸಾಫ್ಟ್ ಅಥವಾ ಹಾರ್ಡ್ ಅನ್ನೋ ಪ್ರಶ್ನೆ ಇಲ್ಲ ಹಿಂದುತ್ವದ ಪರಿಕಲ್ಪನೆ ತಂದವರು ಸಾವರ್ಕರ್ ಅವರೇ ಹೇಳಿದ್ದಾರೆ ಹಿಂದುತ್ವಕ್ಕೂ ಹಿಂದೂ ಧರ್ಮ ಸನಾತನ ಧರ್ಮಕ್ಕೂ ಸಂಬಂಧವಿಲ್ಲ ಎಂದಿದ್ದಾರೆ ಸಂವಿಧಾನದ ಮೇಲೆ ಪ್ರಮಾಣ ಮಾಡಿ ಅಧಿಕಾರಕ್ಕೆ ಬಂದವರು ಹಿಂದುತ್ವದ ಮಾತುಗಳನ್ನು ಆಡೋದು ಸರಿಯಲ್ಲ

ಕರ್ನಾಟಕ ಸರ್ಕಾರದಲ್ಲಿ 50 ಪರ್ಸೆಂಟ್ ಭಷ್ಟಾಚಾರ ಎಂಬ ಆರೋಪ: ಈ ಕುರಿತು ಮುಖ್ಯಮಂತ್ರಿಗಳು ಮತ್ತು ಕೆಪಿಸಿಸಿ ಅಧ್ಯಕ್ಷರು ಉತ್ತರ ಕೊಡುತ್ತಾರೆ ನನಗೆ ತಿಳಿದ ಮಟ್ಟಿಗೆ ಮಧ್ಯಪ್ರದೇಶದಲ್ಲಿ ಭ್ರಷ್ಟಾಚಾರ ಶೇಕಡ 50ರಷ್ಟು ದಾಟಿದೆ ಮಣಿಪುರದಲ್ಲಿ ಗಲಭೆ ಮುಂದುವರಿಕೆ ವಿಚಾರ ತನ್ನ ಸ್ವಾರ್ಥಕ್ಕೆ ಬಿಜೆಪಿ ಈ ರೀತಿಯ ಪಿತೂರಿ ಮಾಡಿದೆ ಮಣಿಪುರದ ತಂತ್ರವನ್ನೇ ಈಗ ಜಮ್ಮು-ಕಾಶ್ಮೀರದಲ್ಲಿ ಪ್ರಯೋಗ ಮಾಡಲು ಹೊರಟಿದೆ ಇದನ್ನು ಅರ್ಥ ಮಾಡಿಕೊಳ್ಳೋದು ಸದ್ಯದ ಅವಶ್ಯವಾಗಿದೆ.

Jagadish Shetter: ಅಡುಗೆ ಇದ್ದಾಗ ಶೆಟ್ಟರ್ ಊಟಕ್ಕೆ ಬರ್ತಾರೆ ಎಂಬ ವಿಚಾರಕ್ಕೆ ತಿರುಗೇಟು ನೀಡಿದ ಶೆಟ್ಟರ್

Dharawad: ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ:

Narendra Modi : ಕೆಂಪುಕೋಟೆಯಲ್ಲಿ 10ನೇ ಬಾರಿಗೆ ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ

- Advertisement -

Latest Posts

Don't Miss