ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೊಟ್ಟ ನಂತರ ಹಿಂದೂ ಸಂಘಟನಾಕಾರರು ಗಣೇಶ ಪ್ರತಿಷ್ಠಾಪನೆಗೆ ಸಿದ್ದತೆ ನಡೆಸಿ ಇಂದು ಹುಬ್ಬಳ್ಳಿಯ ಮೂರು ಸಾವಿರ ಮಠದಿಂದ ಗಣೇಶ ಮೂರ್ತಿ ಮೆರವಣಿಗೆ ಆರಂಭಿಸಿದರು.
ನಗರದ ಬೀದಿಯಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಹಾಗೂ ಡಿಜೆ ಸೌಂಡ್ ಮೂಲಕ ಮೆರವಣಿಗೆ ಆರಂಭಿಸಿದ್ದಾರೆ. ಗಣೇಶ್ ಮೂರ್ತಿ ಜೊತೆ ಭಾರತಾಂಬೆಯ ಭಾವಚಿತ್ರವಿಟ್ಟು ಮೆರವಣಿಗೆ ಮಾಡಿದರು.
ಇನ್ನು ಈ ಮೆರವಣಿಗೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ, ಗಲಾಟೆಗಳಾಗಬಾರದು ಎನ್ನುವ ದೂರದೃಷ್ಟಿಯಿಂದ ಇಲಾಖೆ ಸಾಕಷ್ಟು ಬಿಗಿ ಪೋಲಿಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
Mobile Video: ಬಸ್ ನಲ್ಲಿ ಕಳ್ಳತನ ಮಾಡುತ್ತಿರುವದು ಮೊಬೈಲ್ ನಲ್ಲಿ ವೀಡಿಯೋ ಸೆರೆಯಾಗಿದೆ.
BJP: ಕಾಂಗ್ರೆಸ್ನಲ್ಲಿ ಶೆಟ್ಟರ್ ಅವರನ್ನು ಯಾರು ಗುರುತಿಸುತ್ತಿಲ್ಲ: ಟೆಂಗಿನಕಾಯಿ.!
Thalak : ವಿದೇಶದಿಂದಲೇ ವಾಟ್ಸಾಪ್ ನಲ್ಲಿ ತ್ರಿವಳಿ ತಲಾಕ್ ನೀಡಿದ ಪತಿ : ಬ್ಯಾನ್ ಆದರೂ ಮುಂದುವರೆದ ಪದ್ಧತಿ..!