Ganesh statue: ಹುಬ್ಬಳ್ಳಿಯ ಬೀದಿಗಳಲ್ಲಿ ಗಣೇಶ ಮೂರ್ತಿ ಭರ್ಜರಿ ಮೆರವಣಿಗೆ..!

ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೊಟ್ಟ ನಂತರ ಹಿಂದೂ ಸಂಘಟನಾಕಾರರು ಗಣೇಶ ಪ್ರತಿಷ್ಠಾಪನೆಗೆ ಸಿದ್ದತೆ ನಡೆಸಿ ಇಂದು ಹುಬ್ಬಳ್ಳಿಯ ಮೂರು ಸಾವಿರ ಮಠದಿಂದ ಗಣೇಶ ಮೂರ್ತಿ ಮೆರವಣಿಗೆ ಆರಂಭಿಸಿದರು. ನಗರದ ಬೀದಿಯಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಹಾಗೂ ಡಿಜೆ ಸೌಂಡ್ ಮೂಲಕ ಮೆರವಣಿಗೆ ಆರಂಭಿಸಿದ್ದಾರೆ. ಗಣೇಶ್ ಮೂರ್ತಿ ಜೊತೆ ಭಾರತಾಂಬೆಯ ಭಾವಚಿತ್ರವಿಟ್ಟು ಮೆರವಣಿಗೆ ಮಾಡಿದರು. ಇನ್ನು ಈ ಮೆರವಣಿಗೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ, ಗಲಾಟೆಗಳಾಗಬಾರದು ಎನ್ನುವ ದೂರದೃಷ್ಟಿಯಿಂದ ಇಲಾಖೆ ಸಾಕಷ್ಟು ಬಿಗಿ … Continue reading Ganesh statue: ಹುಬ್ಬಳ್ಳಿಯ ಬೀದಿಗಳಲ್ಲಿ ಗಣೇಶ ಮೂರ್ತಿ ಭರ್ಜರಿ ಮೆರವಣಿಗೆ..!