Monday, April 28, 2025

Latest Posts

Police: ಹಾಡುಹಗಲೇ ಯುವಕನ ಬರ್ಬರ ಹತ್ಯೆ: ಕಾರಣ ನಿಗೂಢ !

- Advertisement -

ಹುಬ್ಬಳ್ಳಿ: ಹಾಡುಹಗಲೇ ಮಾರಕಸ್ತ್ರಗಳಿಂದ ಯುವಕನ‌ನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದ ಸಿಲ್ವರ್ ಟೌನ್‌ನಲ್ಲಿ ನಡೆದಿದೆ.

ಮೃತ ಯುವಕನನ್ನು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿ ಮೌಲಾಲಿ (24) ಎಂದು ಗುರುತಿಸಲಾಗಿದೆ.  ಈತ ಹುಬ್ಬಳ್ಳಿಗೆ ಗಾರೆ ಕೆಲಸ ಮಾಡಲು ಬಂದಿದ್ದನು ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿಯೇ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಸ್ಥಳಕ್ಕೆ ಗೋಕುಲ ರೋಡ್ ಪೊಲೀಸರ್ ಭೇಟಿ ಪರಿಶೀಲನೆ ನಡೆಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

- Advertisement -

Latest Posts

Don't Miss