ಲೋಕ ಕಲ್ಯಾಣಾರ್ಥಕ್ಕಾಗಿ ಈದ್ ಮಿಲಾದ್ ಮೆರವಣಿಗೆ: ಸೌಹಾರ್ದತೆ ಸಾಕ್ಷಿ

ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ಮುಸ್ಲಿಂ ಸಮುದಾಯದಿಂದ ಈದ್ ಮಿಲಾದ್ ಹಬ್ಬದ ಪ್ರಯುಕ್ತವಾಗಿ ಹಾಗೂ ಲೋಕ ಕಲ್ಯಾಣಾರ್ಥವಾಗಿ ಶಾಂತಿ ನಡಿಗೆ ಮೆರವಣಿಗೆ ಹಮ್ಮಿಕೊಳ್ಳಲಾಯಿತು. ಗಣಪತಿ ಹಬ್ಬದ ಬೆನ್ನಲ್ಲೇ ಮತ್ತೊಂದು ಸೌಹಾರ್ದತೆಗೆ ಪ್ರತೀಕವಾಗಿ ಇಂತಹದೊಂದು ಆಚರಣೆ ಮಾಡಲಾಯಿತು. ಹೌದು..ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಈದ್ ಮಿಲಾದ್ ಹಬ್ಬದಂದು ನಡೆಯುತ್ತಿರುವ ಮೆರವಣಿಗೆ ಈ ಬಾರಿ ಅದ್ದೂರಿಯಾಗಿ ನಡೆಯಿತು. ನಿನ್ನೆ ಹುಬ್ಬಳ್ಳಿಯಲ್ಲಿ ಸಾರ್ವತ್ರಿಕ ಗಣೇಶ ವಿಸರ್ಜನೆ ಕಾರ್ಯಕ್ರಮ ಹಿನ್ನಲೆ ಇಂದು ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ನಗರದಲ್ಲಿ ಶಾಂತಿ ಹಾಗೂ ಸೌಹಾರ್ದತೆ ನೆಲೆಸಲು ಒಂದು ದಿನ … Continue reading ಲೋಕ ಕಲ್ಯಾಣಾರ್ಥಕ್ಕಾಗಿ ಈದ್ ಮಿಲಾದ್ ಮೆರವಣಿಗೆ: ಸೌಹಾರ್ದತೆ ಸಾಕ್ಷಿ