ಹುಬ್ಬಳ್ಳಿ ಅಂಜಲಿ ಹಂತಕನ ಪತ್ತೆಗೆ ಎರಡು ವಿಶೇಷ ತಂಡ ರಚನೆ, ಪೊಲೀಸ್ ಆಯುಕ್ತೆ ಹೇಳಿದ್ದೇನು?

Hubli News: ನೇಹಾ ಭೀಕರ ಹತ್ಯೆ ಪ್ರಕರಣ ಮಾಸುವ ಮುನ್ನವೇ ಇಂದು(ಮೇ.15) ಬೆಳಿಗ್ಗೆ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬ 21 ವರ್ಷದ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಕುರಿತು ಮಾತನಾಡಿದ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರು ಅಂಜಲಿ ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿ ಪತ್ತೆಗಾಗಿ ಎರಡು ವಿಶೇಷ ತಂಡವನ್ನು ರಚನೆ ಮಾಡಲಾಗಿದೆ ಎಂದಿದ್ದಾರೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆಯ ಕಹಿ ನೆನಪು … Continue reading ಹುಬ್ಬಳ್ಳಿ ಅಂಜಲಿ ಹಂತಕನ ಪತ್ತೆಗೆ ಎರಡು ವಿಶೇಷ ತಂಡ ರಚನೆ, ಪೊಲೀಸ್ ಆಯುಕ್ತೆ ಹೇಳಿದ್ದೇನು?