Ganesh Festival: ಹುಬ್ಬಳ್ಳಿಯಲ್ಲಿ ಗಣೇಶ ಪ್ರತಿಷ್ಠಾಪನೆಗೆ ವಿಘ್ನ..!

ಹುಬ್ಬಳ್ಳಿ: ಹುಬ್ಬಳ್ಳಿ ಚನ್ನಮ್ಮ(ಈದ್ಗಾ)ಮೈದಾನದಲ್ಲಿ ಹೈಕೋರ್ಟ್ ಆದೇಶದಂತೆ ಯಾವುದೇ ಇನ್ನಿತರ ಧಾರ್ಮಿಕ ಆಚರಣೆಗೆ ಅವಕಾಶ ನೀಡಬಾರದು. ಅದರಂತೆ ಗಣೇಶ ಮೂರ್ತಿ ಕೂಡಿಸಲು ಅನುಮತಿ ನೀಡಬಾರದು. ಇದಲ್ಲದೇ ಹುಬ್ಬಳ್ಳಿಯಲ್ಲಿ ಶಾಂತಿ ಭಂಗ ತರುವ ಪ್ರಮೋದ್ ಮುತಾಲಿಕ್ ಅವರನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದೆ. ನಗರದಲ್ಲಿಂದು ಈ ಕುರಿತು ಪತ್ರಿಕಾಗೋಷ್ಠಿ ಏರ್ಪಡಿಸಿ ಪಕ್ಷದ ರಾಜ್ಯ ಸಮಿತಿ ಸದಸ್ಯ ಹಾಗೂ ಸಾಮಾಜಿಕ ನ್ಯಾಯ ಪ್ರಚಾರ ಸಮಿತಿ ರಾಜ್ಯ ಸಂಚಾಲಕ ಡಾ.ವಿಜಯ ಗುಂಟ್ರಾಳ ಮಾತನಾಡಿ, ಈಗಾಗಲೇ … Continue reading Ganesh Festival: ಹುಬ್ಬಳ್ಳಿಯಲ್ಲಿ ಗಣೇಶ ಪ್ರತಿಷ್ಠಾಪನೆಗೆ ವಿಘ್ನ..!