Hubli: ಹೆದ್ದಾರಿಯ ಕಾಮಗಾರಿಗೆ ಬೇಕಿದೆ ಚುರುಕು: ಜನರಲ್ಲಿ ಹುಟ್ಟಿದ ಮತ್ತೊಂದು ಅನುಮಾನ..!
ಹುಬ್ಬಳ್ಳಿ: ಅದು ಸಾವಿನ ಹೆದ್ದಾರಿ ಎಂದೇ ಖ್ಯಾತಿ ಪಡೆದ ರಸ್ತೆ. ಈ ರಸ್ತೆಯಲ್ಲಿ ಅದೆಷ್ಟೋ ಜೀವಗಳು ಬಲಿಯಾಗಿವೆ. ಆದರೆ ಇನ್ನೂ ಕೂಡ ಮರಣ ಮೃದಂಗ ಮಾತ್ರ ನಿಂತಿಲ್ಲ. ಇಂತಹ ಸಮಸ್ಯೆಗೆ ಬ್ರೇಕ್ ಹಾಕಲು ಆರು ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಆದರೆ ಆ ಕಾಮಗಾರಿ ಜನರಿಗೆ ಅನುಮಾನ ಹುಟ್ಟು ಹಾಕಿದೆ. ಅಷ್ಟಕ್ಕೂ ಏನಿದು ಅನುಮಾನ ಅಂತೀರಾ ತೋರಿಸ್ತಿವಿ ನೋಡಿ.. ಇರುವೆಯಂತೆ ಸಾಗುತ್ತಿರುವ ಹು-ಧಾ ನಡುವೆ (ಬೈಪಾಸ್ ರಸ್ತೆಯಲ್ಲಿ) ನಡೆಯುತ್ತಿರುವ ಆರು ಪಥಗಳ ರಾಷ್ಟ್ರೀಯ ಹೆದ್ದಾರಿ … Continue reading Hubli: ಹೆದ್ದಾರಿಯ ಕಾಮಗಾರಿಗೆ ಬೇಕಿದೆ ಚುರುಕು: ಜನರಲ್ಲಿ ಹುಟ್ಟಿದ ಮತ್ತೊಂದು ಅನುಮಾನ..!
Copy and paste this URL into your WordPress site to embed
Copy and paste this code into your site to embed